November 15, 2018, 1:27 am

ನುಡಿಮಲ್ಲಿಗೆ - " ಉತ್ಸಾಹಿಗೆ ಎಲ್ಲವೂ ಸುಲಭವೆಂದೇ ಅನುಭವವಾಗುತ್ತದೆ" - ರಿಚರ್ಡ್

ಗ್ರಾಮ ಪಂಚಾಯಿತಿಯ ವಾರ್ಡ್ ಸಭೆ

ಎಂ ಎನ್ ಕೋಟೆ :            ಗುಬ್ಬಿ ತಾಲ್ಲೂಕಿನ ಸಮುದ್ರನಕೋಟೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ವಾರ್ಡ್ ಸಭೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ತ್ರಿವೇಣಿ ನಟರಾಜು ರವರ ಅಧ್ಯಕ್ಷತೆಯಲ್ಲಿ...

ಬಿಎಸ್‍ಎನ್‍ಎಲ್ ಕಂಪನಿಗೆ 4 ಜಿ ಸೇವೆ ವಿಸ್ತರಣೆಗೆ ಒತ್ತಾಯ

ತುಮಕೂರು:          ಬಿ.ಎಸ್.ಎನ್.ಎಲ್. ಕಂಪನಿಗೆ ಕೇಂದ್ರ ಸರ್ಕಾರವು 4 ಜಿ ಸೇವೆಗಳನ್ನು ಕೊಡಬೇಕು. ಎಲ್ಲ ಖಾಸಗಿ ಕಂಪನಿಗಳು ಇಂದು 4 ಜಿ ಸೇವೆಯನ್ನು ಕೊಡುತ್ತಿವೆ. ಬಿ.ಎಸ್.ಎನ್.ಎಲ್.ಗೆ ಈವರೆಗೂ ಕೊಟ್ಟಿರುವುದಿಲ್ಲ...

ಸಚಿವ ವೆಂಕಟರಮಣಪ್ಪ ಪತ್ನಿ ನಿಧನ

ತುಮಕೂರು         ರಾಜ್ಯ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಶ್ರೀ ವೆಂಕಟರಮಣಪ್ಪ ರವರ ಧರ್ಮಪತ್ನಿ ಶ್ರೀಮತಿ ಶಾರದಮ್ಮ(65)  ನವರು ಇಂದು ವಿಧಿವಶರಾಗಿದ್ದಾರೆ.          ಬೆಂಗಳೂರಿನ  ಯಶವಂತಪುರದ ಕೊಲಂಬಿಯಾ ಏಷ್ಯಾ...

ಕರಡಿ ದಾಳಿ ವ್ಯಕ್ತಿಗೆ ಗಾಯ.

ಮಧುಗಿರಿ          ಹಳೇಹಟ್ಟಿ ಗ್ರಾಮದಲ್ಲಿ ಬೆಳಗಿನ ಜಾವ ದಾಳಿ ಮಾಡಿರುವ ಕರಡಿ. ಮಧುಗಿರಿ ತಾಲೂಕು ಹಳೇಹಟ್ಟಿ ಗ್ರಾಮದ ಹೊರಗೆ ನಡೆದಿರುವ ಘಟನೆಯಲ್ಲಿ ಶಿವಲಿಂಗಯ್ಯ (೫೩) ಎಂಬುವವರ ಮೇಲೆ ದಾಳಿ ಮಾಡಿರುವ ಕರಡಿ ಕಾಲಿಗೆ ಬಲವಾದ...

ನ.16ಕ್ಕೆ ‘ಸುರ್ ಸುರ್ ಬತ್ತಿ’ ಚಿತ್ರ ತೆರೆಗೆ

ದಾವಣಗೆರೆ:         ರಂಗಭೂಮಿ ಕಲಾವಿದ, ಕಿರುತೆರೆ ನಟ ಆರ್ವ ನಾಯಕ ನಟನಾಗಿ ಅಭಿನಯಿಸಿರುವ ‘ಸುರ್ ಸುರ್ ಬತ್ತಿ’ ಚಿತ್ರವು ನ.16ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.        ...

ವಿದ್ಯುತ್ ಶಾರ್ಟ್ ಸಕ್ರ್ಯೂಟ್ : 30 ಲಕ್ಷ ಮೌಲ್ಯದ ಔಷಧಿ ಬೆಂಕಿಗಾಹುತಿ

ಪಟ್ಟನಾಯಕನಹಳ್ಳಿ         ವಿದ್ಯುತ್ ಶಾರ್ಟ್‍ಸಕ್ರ್ಯೂಟ್ ಸಂಭವಿಸಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗುಪ್ತ ಮೆಡಿಕಲ್ ಮತ್ತು ಜನರಲ್ ಸ್ಟೋರ್‍ನಲ್ಲಿದ್ದ 30 ಲಕ್ಷ ರೂಪಾಯಿ ಮೌಲ್ಯದ ಔಷಧಿ ಹಾಗೂ ಜನರ...

ಶಿರಾ ತಾ. ಮದಲೂರು ಕೆರೆಗೆ ಹೇಮಾವತಿ ಹರಿಸಲು ಒತ್ತಾಯಿಸಿ ರೈತ ಸಂಘ ಪ್ರತಿಭಟನೆ

ಶಿರಾ        ತಾಲ್ಲೂಕಿನ ಮದಲೂರು ಕೆರೆಗೆ ಹೇಮಾವತಿಯ ನೀರನ್ನು ಹರಿಸುವಂತೆ ಒತ್ತಾಯಿಸಿ ತಾ.ರೈತ ಸಂಘ, ಹಸಿರು ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.        ...

ರಾಜ್ಯೋತ್ಸವ ಪ್ರಶಸ್ತಿ ಪಡೆದ ಮೂರುಜನ ಪರ್ತಕರ್ತರಿಗೆ ಸನ್ಮಾನ

ಕೊರಟಗೆರೆ         ಮಠಾಧೀಶರು, ರಾಜಕಾರಣಿಗಳು ಸೇರಿದಂತೆ ಪತ್ರಕರ್ತರು ಸಮಾಜವನ್ನು ಸರಿದಾರಿಯಲ್ಲಿ ನಡೆಸಲು ಶ್ರಮಿಸಬೇಕು. ಯಾರೊಬ್ಬರೂ ಸಣ್ಣತಪ್ಪುದಾರಿ ತುಳಿದರೂ ಸಹ ತಮ್ಮ ವ್ಯಕ್ತಿತ್ವ ಮತ್ತು ಸಮಾಜದ ಮೇಲೆ ಕೆಟ್ಟ ಪರಿಣಾಮ...

ರೈತರಿಂದ ದೆಹಲಿ ಚಲೋ

ತಿಪಟೂರು :           ದೇಶದಲ್ಲಿ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಲು ಹಾಗೂ ಕೃಷಿಯನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಡಾ. ಸ್ವಾಮಿನಾಥನ್ ವರದಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ...

ಅನಂತ್ ಕುಮಾರ್ ಗೆ ಶ್ರದ್ದಾಂಜಲಿ ಸಮರ್ಪಣೆ

ತಿಪಟೂರು :          ಶಿಸ್ತಿನ ಮತ್ತು ಸಂಘಟನಾತ್ಮಕ ಕ್ರಿಯೆಯಿಂದ ಜನರನ್ನು ಒಂದುಗೂಡಿಸಿ ಪ್ರತಿ ವಿಶ್ವಾಸಗಳನ್ಮ್ನಗಳಿಸಿ, ಜನನಾಯಕರಾಗಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಸಂಪೂರ್ಣ ಜಾಗೃತಿಯನ್ನು ಮೂಡಿಸಿ ಸೋಲಿಲ್ಲದ ಸರದಾರೆನಿಸಿಕೊಂಡಿದ್ದ...

Latest Posts

Popular Posts

ಕಾರ್ಪೋರೇಟರ್ ರವಿ ಹಂತಕರ ಸುಳಿವು..?

ತುಮಕೂರು:       ನಿನ್ನೆ(ಸೆ.30) ಬೆಳ್ಳಂಬೆಳಗ್ಗೆಯೇ ನಡುರಸ್ತೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದ ಮಾಜಿ ಮೇಯರ್ ಹಾಗೂ ಕೌನ್ಸಿಲರ್ ರವಿಕುಮಾರ್ ಅಲಿಯಾಸ್ ಗಡ್ಡ ರವಿ ಕೊಲೆ ಪ್ರಕರಣದ ತನಿಖೆಗೆ ರಚಿಸಿರುವ ವಿಶೇಷ ತಂಡ ತನಿಖೆ...