November 15, 2018, 1:29 am

ನುಡಿಮಲ್ಲಿಗೆ - " ಉತ್ಸಾಹಿಗೆ ಎಲ್ಲವೂ ಸುಲಭವೆಂದೇ ಅನುಭವವಾಗುತ್ತದೆ" - ರಿಚರ್ಡ್

ಪ್ರಜಾಪ್ರಭುತ್ವ ಅತ್ಯಂತ ಅಪಾಯ ಸ್ಥಿತಿಯಲ್ಲಿದೆ

ಬಿಜೆಪಿ ಕಾರ್ಯವೈಖರಿ ವಿರುದ್ಧ ಸಾಹಿತಿ-ಕಲಾವಿದರ ವಾಗ್ದಾಳಿ ತುಮಕೂರು: ಪ್ರಜಾಪ್ರಭುತ್ವ ಇಂದು ಅಪಾಯ ಸ್ಥಿತಿಯಲ್ಲಿದೆ. ಈ ಅಪಾಯದಿಂದ ದೇಶವನ್ನು ಸಂರಕ್ಷಣೆ ಮಾಡದಿದ್ದರೆ ಮುಂದೆ ನಮಗೆ ಉಳಿಗಾಲವಿಲ್ಲ ಎಂದು ಖ್ಯಾತ ಸಾಹಿತಿ ಪ್ರೊ.ಕೆ.ಮರುಳಸಿದ್ದಪ್ಪ ವಿಶ್ಲೇಷಿಸಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ಇಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟ

ಬೆಂಗಳೂರು: 2018ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಫಲಿತಾಂಶ ಇಂದು (ಮೇ 30) ಪ್ರಕಟವಾಗುತ್ತಿದ್ದು, ಪರೀಕ್ಷೆ ಬರೆದ ಸುಮಾರು 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಇಂದು ಮಧ್ಯಾಹ್ನ 1 ಗಂಟೆ ಬಳಿಕ...

ಚಿ.ನಾ.ಹಳ್ಳಿ: ಅಂತಿಮ ಕಣದಲ್ಲಿ 11 ಅಭ್ಯರ್ಥಿಗಳು

ಚಿಕ್ಕನಾಯಕನಹಳ್ಳಿ: ಈ ವಿಧಾನಸಭಾ ಕ್ಷೇತ್ರದ ಚುನಾವಣೆಗೆ 11 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಭಾರತೀಯ ಜನತಾ ಪಕ್ಷದಿಂದ ಜೆ.ಸಿ.ಮಾಧುಸ್ವಾಮಿ, ಜಾತ್ಯತೀತ ಜನತಾದಳ ಪಕ್ಷದಿಂದ ಸಿ.ಬಿ.ಸುರೇಶ್‍ಬಾಬು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಸಂತೋಷ್ ಜಯಚಂದ್ರ, ಎಮ್.ಇ.ಪಿ.ಯಿಂದ ಎಮ್.ಕೆ.ಪಾಷಾ,...

ತಿಪಟೂರು: ಚುನಾವಣಾ ಕಣದಲ್ಲಿ 15 ಅಭ್ಯರ್ಥಿಗಳು

ತಿಪಟೂರು ಇತಿಹಾಸದಲ್ಲೇ ಕಂಡರಿಯದಂತಹ ಪೈಪೋಟಿ ಈ ಚುನಾವಣೆಯಲ್ಲಿ ನಿರ್ಮಾಣಗೊಂಡಿದೆ. ಬಲಿಷ್ಠ ಪಕ್ಷಗಳ ಎದುರಾಳಿಗಳಾಗಿ ಬಲಾಢ್ಯ ಪಕ್ಷೇತರರು ಕಣದಲ್ಲಿ ಉಳಿದಿದ್ದಾರೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳಿಗೆ ಪಕ್ಷೇತರರು ತೀವ್ರ ಪ್ರತಿಸ್ಪರ್ಧೆ ನೀಡಲಿದ್ದಾರೆ. ನಾಮಪತ್ರ ಸಲ್ಲಿಸಿದ್ದ ಯಾವೊಬ್ಬ...

ತುರುವೇಕೆರೆ: ಅಂತಿಮ ಕಣದಲ್ಲಿ 11 ಅಭ್ಯರ್ಥಿಗಳು

ತುರುವೇಕೆರೆ 2018 ವಿಧಾನಸಭಾ ಚುನಾವಣೆಯ ತುರುವೇಕೆರೆ ಕ್ಷೇತ್ರದಿಂದ ಒಟ್ಟು 11 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಒಟ್ಟು 12 ನಾಮಪತ್ರ ಸಲ್ಲಿಕೆಯಾಗಿದ್ದವು. ನಾಮಪತ್ರ ವಾಪಸ್ ಪಡೆಯುವ ಕಡೆಯ ದಿನವಾದ ಶುಕ್ರವಾರ ಪಕ್ಷೇತರ ಅಭ್ಯರ್ಥಿ ಹುಚ್ಚೇಗೌಡ ನಾಮಪತ್ರ ವಾಪಸ್...

ಶ್ರೀ ಕೆಂಪಮ್ಮದೇವಿ ಜಾತ್ರಾ ಮಹೋತ್ಸವ

ತುರುವೇಕೆರೆ: ತಾಲ್ಲೂಕಿನ ದುಂಡದ ಗ್ರಾಮ ದೇವತೆ ಶ್ರೀ ಕೆಂಪಮ್ಮ ದೇವಿ ಜಾತ್ರಾ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ನೆರವೇರಿತು. ಗುರುವಾರ ಹಾಗೂ ಶುಕ್ರವಾರ ನೆಡೆಯುವ ಈ ಜಾತ್ರೆ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿಯನ್ನು...

ಅಪಘಾತ: ಬೈಕ್ ಸವಾರ ಸಾವು

ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿ ಕೆಂಕೆರೆ ಸಮೀಪ ಹಳೆ ರಾ.ಹೆ.ಯಲ್ಲಿ ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ ಒಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ಈ ಅಪಘಾತದಲ್ಲಿ ತೀವ್ರಗಾಯಗೊಂಡ ಕೆಂಕೆರೆ ಗ್ರಾಮದ ನರಸಿಂಹಮೂರ್ತಿ (39)...

ಸಂತೋಷ ಹಂಚುವುದು ಸುಖಿ ಜೀವನದ ಮಾನದಂಡ

ಹುಳಿಯಾರು ನಾವು ಸಂತೋಷವಾಗಿರುವುದರ ಜೊತೆಗೆ ಸಂತೋಷವನ್ನು ಹಂಚುವುದು ಸುಖಿ ಜೀವನದ ಮಾನದಂಡ ಎಂದು ಕವಿ ಬಿಳಿಗೆರೆ ಕೃಷ್ಣಮೂರ್ತಿ ಹೇಳಿದರು. ಹುಳಿಯಾರಿನ ಶ್ರೀಮಾತಾ ಚಾರಿಟಬಲ್ ಟ್ರಸ್ಟ್ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ...

ನಾಳೆ ತುಮಕೂರಿನಲ್ಲಿ ಜಾಗೃತಿ ಬೈಕ್ ಜಾಥಾ

ತುಮಕೂರು: ಕರ್ನಾಟಕ ವಿಧಾನಸಭಾ ಚುನಾವಣೆ-2018ರ ಕುರಿತು ಮತದಾರರಿಗೆ ಜಾಗೃತಿ ಮೂಡಿಸಲು ಸ್ವೀಪ್ ಕಾರ್ಯಕ್ರಮದಡಿ ನಾಳೆ ಅಂದರೆ ಏ.29 ರ ಬೆಳಗ್ಗೆ 8 ಗಂಟೆಗೆ ಅಮಾನಿಕೆರೆ ಗಾಜಿನ ಮನೆಯಿಂದ ತುಮಕೂರು ನಗರದ ವಿವಿಧ ರಸ್ತೆಗಳಲ್ಲಿ ಜಾಥಾ...

ಕಾಂಗ್ರೆಸ್ ಪಕ್ಷದ ಪ್ರಚಾರ ವಾಹನಕ್ಕೆ ಚಾಲನೆ

ಕೊರಟಗೆರೆ: ಕಾಂಗ್ರೆಸ್ ಪಕ್ಷ 2013ರಲ್ಲಿ ನೀಡಿದಂತಹ 165 ಭರವಸೆಗಳನ್ನು ಪೂರ್ಣಪ್ರಮಾಣದಲ್ಲಿ ಈಡೇರಿಸಿರುವ ಏಕೈಕ ರಾಜ್ಯ ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಎಂದು ಜಿಲ್ಲಾಧ್ಯಕ್ಷ ಕೆಂಚಮಾರಯ್ಯ ತಿಳಿಸಿದರು. ಅವರು ಪಟ್ಟಣದ ಹೊರವಲಯದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಕೊರಟಗೆರೆ...

Latest Posts

Popular Posts

ಕಾರ್ಪೋರೇಟರ್ ರವಿ ಹಂತಕರ ಸುಳಿವು..?

ತುಮಕೂರು:       ನಿನ್ನೆ(ಸೆ.30) ಬೆಳ್ಳಂಬೆಳಗ್ಗೆಯೇ ನಡುರಸ್ತೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದ ಮಾಜಿ ಮೇಯರ್ ಹಾಗೂ ಕೌನ್ಸಿಲರ್ ರವಿಕುಮಾರ್ ಅಲಿಯಾಸ್ ಗಡ್ಡ ರವಿ ಕೊಲೆ ಪ್ರಕರಣದ ತನಿಖೆಗೆ ರಚಿಸಿರುವ ವಿಶೇಷ ತಂಡ ತನಿಖೆ...