November 15, 2018, 1:28 am

ನುಡಿಮಲ್ಲಿಗೆ - " ಉತ್ಸಾಹಿಗೆ ಎಲ್ಲವೂ ಸುಲಭವೆಂದೇ ಅನುಭವವಾಗುತ್ತದೆ" - ರಿಚರ್ಡ್

ತಾಳ್ಮೆ, ನೆಮ್ಮದಿಯ ಬದುಕು ಕಣ್ಮರೆ: ರಂಭಾಪುರಿಶ್ರೀ

ಚನ್ನಗಿರಿ:           ಆಧುನಿಕತೆಯ ಭರಾಟೆಯಿಂದಾಗಿ ಒತ್ತಡದಲ್ಲಿ ಸಿಲುಕಿರುವ ಮನುಷ್ಯನಲ್ಲಿ ತಾಳ್ಮೆ, ನೆಮ್ಮದಿಯ ಬದುಕು ಕಣ್ಮರೆಯಾಗಿ, ದ್ವೇಷ ಅಸೂಯೆ, ಕ್ರೋಧವುಳ್ಳ ಸಮಾಜ ನಿರ್ಮಾಣವಾಗುತ್ತಿದೆ ಎಂದು ಬಾಳೇಹೊನ್ನೂರಿನ ರಂಭಾಪುರಿ ಜಗದ್ಗುರು...

ಶಿಕ್ಷಣಕ್ಕೆ ಒತ್ತು ನೀಡಲು ಉಪ್ಪಾರರಿಗೆ ಸಲಹೆ

ಚನ್ನಗಿರಿ:        ಉಪ್ಪಾರ ಸಮಾಜದಲ್ಲಿ ಬದಲಾವಣೆ ಆಗಬೇಕಾದರೆ, ಶಿಕ್ಷಣದಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಮೊದಲು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ತಮ್ಮ ಮಕ್ಕಳನ್ನು ಉತ್ತಮ ನಾಗರೀಕರರನ್ನಾಗಿಸಬೇಕು...

ವಿಷ ಪೂರಿತ ಆಹಾರ ಸೇವಿಸಿ 20 ಕುರಿ ಸಾವು

ಹರಪನಹಳ್ಳಿ:       ಪಟ್ಟಣ ಹೊರವಲಯದ ಮೈಲಾರಲಿಂಗೇಶ್ವರ ದೇವಸ್ಥಾನದ ಬಳಿ ಶುಕ್ರವಾರ ವಿಷಪೂರಿತ ಆಹಾರ ಸೇವಿಸಿದ್ದ 20 ಕುರಿಗಳು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಕುರಿಗಳ ಸ್ಥಿತಿ ಗಂಭೀರವಾಗಿದೆ.      ...

ನರೇಗಾ ಕಾರ್ಮಿಕರಿಗೆ ಸ್ಮಾರ್ಟ್‍ಕಾರ್ಡ್ ವಿತರಣೆಗೆ ಆಗ್ರಹ

ದಾವಣಗೆರೆ:        ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾರ್ಮಿಕರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಸೌಲಭ್ಯ ಪಡೆಯಲು ಅನುವಾಗುವಂತೆ ತಕ್ಷಣವೇ ಸ್ಮಾರ್ಟ್‍ಕಾರ್ಡ್ ವಿತರಿಸಬೇಕೆಂದು...

ಎಚ್.ಎನ್.ಅನಂತಕುಮಾರ್‍ರವರಿಗೆ ಭಾವಪೂರ್ಣ ಶ್ರದ್ದಾಂಜಲಿ

ಹರಪನಹಳ್ಳಿ:       ಕೇಂದ್ರ ಸರಕಾರದ ಸಂಸದೀಯ ವ್ಯವಹಾರಗಳ ಖಾತೆ ಹಾಗೂ ರಾಸಾಯನಿಕ ರಸಗೊಬ್ಬರ ಖಾತೆ ಸಚಿವರು ಮತ್ತು ಬಿಜೆಪಿ ಪಕ್ಷದ ಹಿರಿಯ ನಾಯಕರಾದ ಅನಂತಕುಮಾರವರ ನಿಧನಕ್ಕೆ ತಾಲೂಕು ಬಿಜೆಪಿ ಕಚೇರಿಯಲ್ಲಿ ಸೋಮುವಾರ...

ಸರ್ಕಾರಗಳ ಸಂಪರ್ಕ ಕೊಂಡಿಯಾಗಿದ್ದ ಅನಂತ್

ದಾವಣಗೆರೆ:       ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮಧ್ಯೆ ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೇಂದ್ರ ಸಚಿವ ಹೆಚ್.ಎನ್.ಅನಂತಕುಮಾರ್ ಅಗಲಿಕೆಯಿಂದ ಪಕ್ಷಕ್ಕೆ, ರಾಜ್ಯಕ್ಕೆ ಹಾಗೂ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಜಿಲ್ಲಾ...

ನ.14ರಂದು ನ್ಯೂ ಲಿಯೋ ಕ್ಲಬ್ ಉದ್ಘಾಟನೆ

ದಾವಣಗೆರೆ:           ಲಯನ್ಸ್ ಕ್ಲಬ್ ಅಡಿಯಲ್ಲಿ ನಗರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ತಂದಿರುವ ನ್ಯೂ ಲಿಯೋ ಕ್ಲಬ್ ಆಫ್ ಜೆಜೆಎಂಎಂಸಿ ದಾವಣಗೆರೆಯ ಉದ್ಘಾಟನಾ ಕಾರ್ಯಕ್ರಮ ನ.14ರಂದು ನಗರದಲ್ಲಿ ನಡೆಯಲಿದೆ...

ನ.14ಕ್ಕೆ 65ನೇ ಅಖಿಲ ಭಾರತ ಸಹಕಾರ ಸಪ್ತಾಹ

ದಾವಣಗೆರೆ:        ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ದಾವಣಗರೆ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಒಕ್ಕೂಟ, ಜಿಲ್ಲಾ ಕೇಂದ್ರ ಸಹಕಾರ...

ರಕ್ಷಣಾ ಸೇನೆಯಿಂದ ಕನ್ನಡ ರಾಜ್ಯೋತ್ಸವ

ದಾವಣಗೆರೆ:       ಇಲ್ಲಿನ ಕೆಟಿಜೆ ನಗರದ 18ನೇ ಕ್ರಾಸ್‍ನ ಬಲಮುರಿ ದೇವಸ್ಥಾನದ ಹಿಂಭಾಗದಲ್ಲಿ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕದ ವತಿಯಿಂದ 63ನೇ ಕನ್ನಡ ರಾಜ್ಯೋತ್ಸ ಆಚರಿಸಲಾಯಿತು.      ...

ಜೀವನದಲ್ಲಿ ಯಾವುದೇ ಸಮಸ್ಯೆಗಳು ಬಂದರೂ ರೈತರು ಧೃತಿಗೆಡಬಾರದು : ವಿಶ್ವನಾಥ

ಹೊನ್ನಾಳಿ:          ಜೀವನದಲ್ಲಿ ಯಾವುದೇ ಸಮಸ್ಯೆಗಳು ಬಂದರೂ ರೈತರು ಧೃತಿಗೆಡಬಾರದು ಎಂದು ಜಿಪಂ ಸದಸ್ಯ ಡಿ.ಜಿ. ವಿಶ್ವನಾಥ್ ಹೇಳಿದರು. ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಕೊನೆ ದಿನ ಭಾನುವಾರ ಹಮ್ಮಿಕೊಂಡ...

Latest Posts

Popular Posts

ಕಾರ್ಪೋರೇಟರ್ ರವಿ ಹಂತಕರ ಸುಳಿವು..?

ತುಮಕೂರು:       ನಿನ್ನೆ(ಸೆ.30) ಬೆಳ್ಳಂಬೆಳಗ್ಗೆಯೇ ನಡುರಸ್ತೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದ ಮಾಜಿ ಮೇಯರ್ ಹಾಗೂ ಕೌನ್ಸಿಲರ್ ರವಿಕುಮಾರ್ ಅಲಿಯಾಸ್ ಗಡ್ಡ ರವಿ ಕೊಲೆ ಪ್ರಕರಣದ ತನಿಖೆಗೆ ರಚಿಸಿರುವ ವಿಶೇಷ ತಂಡ ತನಿಖೆ...