March 25, 2019, 9:55 pm

ನುಡಿಮಲ್ಲಿಗೆ -  "ಬುದ್ದಿ ಇಲ್ಲದವನು ಪಿಶಾಚಿಗೆ ಸಮಾನ - ಚಾಣಕ್ಯ

SSLC : ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ!!

ವಿಜಯಪುರ:       ಎಸ್‌ಎಸ್‌ಎಲ್‌ಸಿಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಮರು ಪರೀಕ್ಷೆಯನ್ನು ನಡೆಸುವುದಿಲ್ಲ ಎಂದು ಶಿಕ್ಷಣ ಇಲಾಖೆ ಆಯುಕ್ತ ಜಾಫರ್ ಸ್ಪಷ್ಟನೆ ನೀಡಿದ್ದಾರೆ. http://prajapragathi.com/state-kannada-news-vijayapur-sslc-math-question-paper-leaked-on-whatsapp/       ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ...

ಹಾಸನ ಜೆಡಿಎಸ್​ ಭದ್ರಕೋಟೆಯಲ್ಲ, ಬಿಜೆಪಿ ಭದ್ರಕೋಟೆ – ಬಿ.ಎಸ್​.ವೈ

ಹಾಸನ :   ಹಾಸನ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾದ ಎ.ಮಂಜು ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಜೊತೆಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಮಾತನಾಡಿ, ನಾಮಪತ್ರ ಸಲ್ಲಿಕೆ ವೇಳೆ ಹರಿದುಬಂದಿರುವ...

‘ಕೈ’ ಅಧಿಕಾರಕ್ಕೆ ಬಂದರೆ 72 ಸಾವಿರ ನಿಮ್ಮ ಅಕೌಂಟಿಗೆ ಜಮೆ!?

ದೆಹಲಿ:       ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೇರಿದರೆ ವಾರ್ಷಿಕ 72 ಸಾವಿರ ರೂಪಾಯಿಗಳನ್ನು ಅವರ ಅಕೌಂಟಿಗೆ ಜಮಾ ಮಾಡುವ ಆಶ್ವಾಸನೆಯೊಂದನ್ನು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಕೊಟ್ಟಿದ್ದಾರೆ.  ...

ವಿವಾದಾತ್ಮಕ ಹೇಳಿಕೆ ನೀಡಿದ ರಾಜಸ್ಥಾನ ರಾಜ್ಯಪಾಲ!!

ನವದೆಹಲಿ:    ಸಂವಿಧಾನದ ಹುದ್ದೆಯಲ್ಲಿರುವ ರಾಜ್ಯಪಾಲರು ತಮ್ಮ  ಘನತೆಯನ್ನು ಮೀರಿ ಒಂದು ಪಕ್ಷದ ಕಾರ್ಯಕರ್ತನಂತೆ ಮಾತನಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.      ರಾಜಸ್ಥಾನದ ರಾಜ್ಯಪಾಲ ಕಲ್ಯಾಣ್​ ಸಿಂಗ್ ಅವರು ಅಲಿಘಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, "ನಾವೆಲ್ಲ...

ತುಮಕೂರು : ದೇವೇಗೌಡರಿಂದ ನಾಮಪತ್ರ ಸಲ್ಲಿಕೆ!

ತುಮಕೂರು :       ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರವರು   ನಾಮಪತ್ರ ಸಲ್ಲಿಸಿದ್ದಾರೆ.       ದೇವೇಗೌಡರಿಗೆ ಉಪ ಮುಖ್ಯಮಂತ್ರಿ ಡಾ||ಜಿ.ಪರಮೇಶ್ವರ್, ಮಾಜಿ ಶಾಸಕ ರಫೀಕ್...

ಮೆಟ್ರೋದಿಂದ ಐಪಿಎಲ್ ಪ್ರಿಯರಿಗೆ ಸಿಹಿ ಸುದ್ದಿ..!!

ಬೆಂಗಳೂರು        ಮಾ.28 ಸೇರಿದಂತೆ ನಿಗದಿತ ದಿನಗಳಂದು ನಡೆಯಲಿರುವ ಐಪಿಎಲ್‌ ಕ್ರಿಕೆಟ್ ಪಂದ್ಯಾವಳಿ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರ ಅವಧಿಯನ್ನು ತಡರಾತ್ರಿ 12.30ರಿಂದ 1ರವರೆಗೆ ವಿಸ್ತರಣೆ ಮಾಡಿರುವುದಾಗಿ ಬಿಎಂಆರ್‌ಸಿಎಲ್‌ ತಿಳಿಸಿದೆ.  ...

SSLC : ಗಣಿತ ಪ್ರಶ್ನೆ ಪತ್ರಿಕೆ ಲೀಕ್!!

ವಿಜಯಪುರ :       ಇಂದು ನಡೆದ ಎಸ್‌ಎಸ್‌ಎಲ್‌ಸಿ ಗಣಿತ ಪ್ರಶ್ನೆ ಪತ್ರಿಕೆ ವಾಟ್ಸಪ್‌ನಲ್ಲಿ ಸೋರಿಕೆಯಾಗಿದೆ ಎಂದು ಡಿಡಿಪಿಐ ಖಚಿತಪಡಿಸಿದ್ದಾರೆ.       ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಎಸ್‌ಎಸ್‌ಎಲ್‌ಸಿ...

ಹಾಲಿನ ಪ್ಯಾಕೆಟ್ಗಳ ಮೂಲಕ ಮತದಾನದ ಮಹತ್ವ ಸಾರುತ್ತಿರುವ ಕೆಎಂಎಫ್..!!

ಮೈಸೂರು          ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಲೋಕಸಭಾ ಚುನಾವಣೆಯ ಮತದಾನ ಮಹತ್ವದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ಕೆ ಕೈಜೋಡಿಸಿದೆ.        ಮೈಸೂರು ಹಾಲು ಒಕ್ಕೂಟ ನಗರದಲ್ಲಿ...

ತುಮಕೂರು :ಕೆ.ಎನ್.ರಾಜಣ್ಣ ರಿಂದ ನಾಮಪತ್ರ ಸಲ್ಲಿಕೆ!

ತುಮಕೂರು:      ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

ಮೋದಿ ವಿರುದ್ಧ ಟೀಕೆ ಮಾಡುವಾಗ ಮಾತಿನಲ್ಲಿ ಸಂಯಮ ಇರಲಿ: ಈಶ್ವರ ಖಂಡ್ರೆ

ಬೆಂಗಳೂರು        ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದರೆ ಅವರಿಗೆ ಕಲ್ಲು ಹೊಡೆಯಿರಿ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹಾಸನದ ಅರಸಿಕೆರೆಯ ಚುನಾವಣಾ ಪ್ರಚಾರ ಸಭೆಯಲ್ಲಿ ನೀಡಿರುವ ಹೇಳಿಕೆಗೆ...

Latest Posts

ಚುನಾವಣಾ ಅಕ್ರಮಗಳ ಮಾಹಿತಿ ನೀಡಲು ಸಿವಿಜಲ್ ಬಳಸಿ : ಕೃಷ್ಣ ಬಾಜಪೇಯಿ

ಹಾವೇರಿ       ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನೀತಿ ಸಂಹಿತೆಯ ಉಲ್ಲಂಘನೆಯ ಚಟುವಟಿಕೆಗಳು ಹಾಗೂ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡಲು ಭಾರತ ಚುನಾವಣಾ ಆಯೋಗ ಮೊದಲ ಬಾರಿಗೆ ಸಿಟಿಜನ್ ಮೊಬೈಲ್...

Popular Posts

ಮಲೆಮಹದೇಶ್ವರ ಬೆಟ್ಟವನ್ನು ದತ್ತು ಪಡೆದ ದಚ್ಚು!!

      ಬೆಟ್ಟ, ಗುಡ್ಡ, ಪ್ರಾಣಿಗಳೆಂದು ಕ್ಯಾಮೆರಾ ಹಿಡಿದು ಕಾಡುಮೇಡು ಸುತ್ತುತ್ತಿದ್ದ ಚಾಲೆಂಜಿಂಗ್ ದರ್ಶನ್ ಇದೀಗ ಬೆಟ್ಟವೊಂದನ್ನು ದತ್ತು ಪಡೆಯಲು ನಿರ್ಧರಿಸಿದ್ದಾರಂತೆ.       ಮೊನ್ನೆಯಷ್ಟೇ ಮಹದೇಶ್ವರ ಬೆಟ್ಟದ ಅರಣ್ಯ ಇಲಾಖೆಯ ಗುತ್ತಿಗೆ...