November 15, 2018, 2:03 am

ನುಡಿಮಲ್ಲಿಗೆ - " ಉತ್ಸಾಹಿಗೆ ಎಲ್ಲವೂ ಸುಲಭವೆಂದೇ ಅನುಭವವಾಗುತ್ತದೆ" - ರಿಚರ್ಡ್

ನ.17 ರಿಂದ 19ರವರೆಗೆ ರಾಜ್ಯದಲ್ಲಿ ಬರಪೀಡಿತ ಜಿಲ್ಲೆಗಳಲ್ಲಿ ಅಧ್ಯನ ಪ್ರವಾಸ

ಬೆಂಗಳೂರು         ರಾಜ್ಯದ 100 ತಾಲ್ಲೂಕುಗಳಲ್ಲಿ ಅಭಾವ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ಅಮಿತಾಬ್ ಗೌತಮ್ ನೇತೃತ್ವದ ಬರ ಅಧ್ಯಯನ ತಂಡ ಇದೇ...

ಎಲ್ಲಾ ಜಯಂತಿಗಳಲ್ಲೂ ಮುಖ್ಯಮಂತ್ರಿ ಭಾಗವಹಿಸಬೇಕು ಎಂದು ಬಯಸುವುದೂ ಸರಿಯಲ್ಲ

ಬೆಂಗಳೂರು          ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿರುವ ಟಿಪ್ಪು ಜಯಂತಿಯನ್ನು ನಿರ್ಭಂಧಿಸುವ ಪ್ರಶ್ನೆ ಇಲ್ಲ ಎಂದಿರುವ ಸಿಎಂ ಕುಮಾರಸ್ವಾಮಿ,ಇಷ್ಟಾದರೂ ಸರ್ಕಾರ ನಡೆಸುವ ಎಲ್ಲ ಜಯಂತಿಗಳಲ್ಲಿ ಮುಖ್ಯಮಂತ್ರಿಗಳೇ ಭಾಗವಹಿಸಬೇಕು ಎಂದು ಬಯಸುವುದೂ ಸರಿಯಲ್ಲ...

ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ ಸಾಧ್ಯತೆ

ಬೆಂಗಳೂರು      ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುಂದಕ್ಕೆ ಹೋಗುವ ಸಾಧ್ಯತೆಯಿದೆ. ಇದರಿಂದಾಗಿ ನಿಗಮ ಮತ್ತು ಮಂಡಳಿಗಳ ನೇಮಕಾತಿಯೂ ನೆನೆಗುದಿಗೆ ಬೀಳುವಂತಾಗಿದೆ.      ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳಲ್ಲಿ ತೀವ್ರ...

ಹಸುಗಳನ್ನು ಮಾರಾಟ ಮಾಡದಂತೆ ವಿಶೇಷ ಚಿಪ್ !!!?

ಬೆಂಗಳೂರು       ರಾಜ್ಯಾದ್ಯಂತ ಹಾಲು ಕೊಡುವ ಹಸುಗಳಿಗೆ ಕಾಲು-ಬಾಯಿ ರೋಗ ವ್ಯಾಪಿಸಿದರೆ ಮತ್ತು ಪಶುಭಾಗ್ಯ ಯೋಜನೆಯಡಿ ನೀಡುವ ಹಸುಗಳನ್ನು ಮಾರಾಟ ಮಾಡದಂತೆ ತಡೆಗಟ್ಟಲು ದೇಶದಲ್ಲೇ ಮೊದಲು ಬಾರಿ ವಿಶೇಷ ಚಿಪ್ ಅನ್ನು...

ಶೃತಿಹರನ್ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು           ತಮ್ಮ ವಿರುದ್ಧ - ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಪಡಿಸುವಂತೆ ನಟಿ ಶೃತಿಹರನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದಿನ...

ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ

ಬೆಂಗಳೂರು         ಈ ಮಾಸಾಂತ್ಯದ ವೇಳೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.          ಮಂತ್ರಿಮಂಡಲ ವಿಸ್ತರಣೆ...

ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದ ಅತಿಥಿಯಾಗಿ ಎಚ್.ಡಿ. ದೇವೇಗೌಡ

ಬೆಂಗಳೂರು         ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದ ಈ ಬಾರಿಯ ಅತಿಥಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ. ಪ್ರಧಾನಮಂತ್ರಿ ಸ್ಥಾನಕ್ಕೇರಿದ ಏಕೈಕ ಕನ್ನಡಿಗರಾದ ದೇವೇಗೌಡ ಅವರು ಇದೇ...

ರೆಡ್ಡಿಗೆ ಜಾಮೀನು ಮಂಜೂರು…..!!!!

ಬೆಂಗಳೂರು          ಬಹು ಕುತೂಹಲ ಕೆರಳಿಸಿದ್ದ ಆಂಬಿಡೆಂಟ್‌ ಪ್ರಕರಣ ಹಾಗೂ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದಲ್ಲಿ ಸಿಸಿಬಿಯಿಂದ ಬಂಧಿತರಾಗಿದ್ದ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಇಂದು ಜಾಮೀನು ಮಂಜೂರಾಗಿದೆ.  ...

ಅರ್ಜುನ್ ಸರ್ಜಾ #Metoo ಕೇಸ್ ಗೆ ಹೊಸ ಟ್ವಿಸ್ಟ್ ಕೊಟ್ಟ ನಟಿ ಶ್ರುತಿ ಹರಿಹರನ್ !!!

ಬೆಂಗಳೂರು:        ಬಹುಭಾಷಾ ನಟ ಅರ್ಜುನ್‍ಸರ್ಜಾ ಮತ್ತು ಇತರರ ವಿರುದ್ದ #Metoo  ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್ ರವರು ಪ್ರಕರಣದ ಸಂಬಂಧ ಇಂದು ಮಹಿಳಾ ಆಯೋಗದ ಎದುರು ಹಾಜರಾಗಿ ಅಚ್ಚರಿಯ...

ಗತವೈಭವದತ್ತ “ವಿರೂಪಾಕ್ಷ ಬಜಾರ್”

ಬಳ್ಳಾರಿ:          ಹಂಪಿ ಎಂದಾಕ್ಷಣ ನೆನಪಿಗೆ ಬರುವುದು ಬರೀ ಆಕ್ರಮಣಗಳಿಂದ ಹಾಳಾದ ಪ್ರದೇಶ ಎಂದು ಎಲ್ಲರು ತಿಳಿದಿರುವ ಹೊತ್ತಿನಲ್ಲಿ ಈಗ ಹಂಪೆಯ ಸ್ಮಾರಕಗಳ ಮರು ನಿರ್ಮಾಣ ಕಾರ್ಯ ಭರದಿಂದ...

Latest Posts

Popular Posts

ಕಾರ್ಪೋರೇಟರ್ ರವಿ ಹಂತಕರ ಸುಳಿವು..?

ತುಮಕೂರು:       ನಿನ್ನೆ(ಸೆ.30) ಬೆಳ್ಳಂಬೆಳಗ್ಗೆಯೇ ನಡುರಸ್ತೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದ ಮಾಜಿ ಮೇಯರ್ ಹಾಗೂ ಕೌನ್ಸಿಲರ್ ರವಿಕುಮಾರ್ ಅಲಿಯಾಸ್ ಗಡ್ಡ ರವಿ ಕೊಲೆ ಪ್ರಕರಣದ ತನಿಖೆಗೆ ರಚಿಸಿರುವ ವಿಶೇಷ ತಂಡ ತನಿಖೆ...