November 15, 2018, 1:29 am

ನುಡಿಮಲ್ಲಿಗೆ - " ಉತ್ಸಾಹಿಗೆ ಎಲ್ಲವೂ ಸುಲಭವೆಂದೇ ಅನುಭವವಾಗುತ್ತದೆ" - ರಿಚರ್ಡ್

ಲೈಂಗಿಕ ಸಂಪರ್ಕವಿಲ್ಲದ ವಿವಾಹ ಅಸಿಂಧು: ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು

ಮುಂಬೈ: ದಂಪತಿಗಳ ನಡುವೆ ಲೈಂಗಿಕ ಸಂಬಂಧವಿರದೇ ಹೋದಲ್ಲಿ ಅಂತಹಾ ವಿವಾಹಗಳನ್ನು ಅನೂರ್ಜಿತಗೊಳಿಸಬಹುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಒಂಭತ್ತು ವರ್ಷಗಳ ಹಿಂದೆ ವಿವಾಹವಾಗಿದ್ದ ಕೊಲ್ಹಾಪುರ ಮೂಲದ ದಂಪತಿಗಳು ಅಂದಿನಿಂದಲೂ ಕಾನೂನು ಹೋರಾಟದಲ್ಲಿ ತೊಡಗಿದ್ದರು. ಪತಿ ಹಾಗೂ...

ಡೂಡಲ್ ಮೂಲಕ ಕಾರ್ಮಿಕ ಶಕ್ತಿಗೆ ಗೌರವಿಸಿದ ಗೂಗಲ್… 

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಗೌರವಾರ್ಥ ವಿಶೇಷ ಡೂಡಲ್‌ ಅನ್ನು ಗೂಗಲ್‌ ಬಿಡುಗಡೆ ಮಾಡಿದೆ. ವಿಶ್ವದ ಎಲ್ಲಾ ಶ್ರಮಜೀವಿಗಳಿಗೆ ಜಗತ್ತಿನ ದೈತ್ಯ ಸರ್ಚ್ ಎಂಜಿನ್ ಸಂಸ್ಥೆ ಗೂಗಲ್ ನಲ್ಲಿ ಕಾರ್ಮಿಕರ ಘನತೆಗೆ ಗೌರವಿಸುವ ಡೂಡಲ್‌ನ್ನು...

ಲಾಲೂ ಪ್ರಸಾದ್ರನ್ನ ಏಮ್ಸ್ ಆಸ್ಪತ್ರೆಯಲ್ಲಿ ಭೇಟಿಮಾಡಿದ -ರಾಹುಲ್ ಗಾಂಧಿ

ಅನಾರೋಗ್ಯದ ಕಾರಣ ದೆಹಲಿಯ ಏಮ್ಸ್(All India Institutes of Medical Sciences) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ...

ಶೌಚಾಲಯ ಇಲ್ಲದಿದ್ದರೆ ಉಚಿತ ಅಕ್ಕಿ ಇಲ್ಲ: ಕಿರಣ್ ಬೇಡಿ ಆದೇಶಕ್ಕೆ ಸಿಎಂ ತರಾಟೆ

ಪುದುಚೇರಿ: ಗ್ರಾಮಗಳು ಬಯಲುಶೌಚಮುಕ್ತ ಮತ್ತು ತ್ಯಾಜ್ಯ ಮುಕ್ತವಾಗಿರದಿದ್ದರೆ ಅಂಥ ಗ್ರಾಮಗಳಿಗೆ ಉಚಿತ ಅಕ್ಕಿ ವಿತರಣೆಯನ್ನು ತಡೆಹಿಡಿಯಲಾಗುವುದು ಎಂದು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹೊರಡಿಸಿದ್ದ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಖಂಡಿಸಿದ್ದಾರೆ. ಕಿರಣ್...

ಸಮರಭ್ಯಾಸದಲ್ಲಿ ಭಾಗವಹಿಸಲಿವೆ ಭಾರತ, ಪಾಕಿಸ್ತಾನ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಪ್ಟಂಬರ್​ನಲ್ಲಿ ರಷ್ಯಾದಲ್ಲಿ ನಡೆಯಲಿರುವ ಭಯೋತ್ಪಾದನ ವಿರೋಧಿ ಸಮರಭ್ಯಾಸದಲ್ಲಿ ಭಾಗವಹಿಸಲಿವೆ. ಇದರಲ್ಲಿ ಚೀನಾ ಸೇರಿದಂತೆ ಹಲವು ರಾಷ್ಟ್ರಗಳೂ ಭಾಗವಹಿಸಲಿವೆ. ಭಾರತ, ರಷ್ಯಾ, ಚೀನಾ,...

ಮೋದಿ ಆಡಳಿತದಲ್ಲಿ ಭ್ರಷ್ಟಾಚಾರ ಬೇರುಗಳು ಬಲಿಷ್ಠ : ಸೋನಿಯಾ ವಾಗ್ದಾಳಿ

ನವದೆಹಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿರುವ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರದ ಬೇರುಗಳು ಬಲಿಷ್ಠವಾಗುತ್ತಿವೆ ಎಂದು ಟೀಕಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ...

ಸುಪ್ರೀಂಕೋರ್ಟ್ ನ ನೂತನ ನ್ಯಾಯಮೂರ್ತಿಯಾಗಿ ಮಲ್ಹೋತ್ರಾ ಪ್ರಮಾಣ ವಚನ

ನವದೆಹಲಿ: ಹಿರಿಯ ವಕೀಲರಾದ  ಮಲ್ಹೋತ್ರಾ ಅವರು ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಯಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಮಲ್ಹೋತ್ರಾ ಅವರ ನೇಮಕಕ್ಕೆ ಕೇಂದ್ರ ಸರ್ಕಾರ ಈಚೆಗಷ್ಟೇ ಅನುಮೋದನೆ ನೀಡಿತ್ತು. ಇಂದು ಮಲ್ಹೋತ್ರಾ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕೊಲಿಜಿಯಂ ಶಿಫಾರಸು...

ವಿಜಯ್ ಮಲ್ಯ ಹಸ್ತಾಂತರ: ಲಂಡನ್ ನ್ಯಾಯಾಲಯದಿಂದ ಜುಲೈ 11ಕ್ಕೆ ವಿಚಾರಣೆ

ಬ್ರಿಟನ್: ವಿಜಯ್ ಮಲ್ಯ ಹಸ್ತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ವೆಸ್ಟ್ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸಿಬಿಐ ನೀಡಿದ್ದ ಸಾಕ್ಷ್ಯಾಧಾರಗಳನ್ನು ಅಂಗೀಕರಿಸಿದ್ದು, ಜು.11 ಕ್ಕೆ ಪ್ರಕರಣದ ವಿಚಾರಣೆಯನ್ನುಮುಂದೂಡಿದೆ. ಮುಂದಿನ ವಿಚಾರಣೆಯಲ್ಲಿ ವಾದ ಮಂಡನೆಯಾಗಲಿದ್ದು, ಅಂತಿಮ ಹಂತದ ವಾದವನ್ನು ಲಿಖಿತ ರೂಪದಲ್ಲಿ...

ಜನಾರ್ಧನರೆಡ್ಡಿ ಬಿಜೆಪಿ ಪರ ಪ್ರಚಾರ:ಅಮಿತ್ ಶಾ ಬಳ್ಳಾರಿ ಭೇಟಿ ರದ್ದು

ಬೆಂಗಳೂರು ಗಣಿ ಹಗರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಜನಾರ್ಧನರೆಡ್ಡಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಳ್ಳಾರಿ ಭೇಟಿಯನ್ನೇ ರದ್ದುಗೊಳಿಸಿದರು. ಬೆಂಗಳೂರಿನಲ್ಲಿ ಪಕ್ಷದ ಮುಖಂಡರ ಸಭೆ...

20,000 ವಾಟ್ಸಪ್ ಗ್ರೂಪ್ ತೆರೆದ ಬಿಜೆಪಿ

ಬೆಂಗಳೂರು: ಚುನಾವಣೆ ಬಿಸಿ ಹೆಚ್ಚಾಗುತ್ತಿದ್ದಂತೆ, ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಕಿತ್ತಾಟ ತಾರಕಕ್ಕೇರುತ್ತಿದೆ. ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಾಟ್ಸಾಪ್ ಗುಂಪುಗಳಲ್ಲಿ ಪಕ್ಷದ ಬಗ್ಗೆ ಪ್ರಚಾರಕ್ಕಾಗಿ ಪ್ರತ್ಯೇಕ ತಂಡವೇ ರಚನೆಯಾಗಿದೆ. ಬಿಜೆಪಿ ಪರ...

Latest Posts

Popular Posts

ಕಾರ್ಪೋರೇಟರ್ ರವಿ ಹಂತಕರ ಸುಳಿವು..?

ತುಮಕೂರು:       ನಿನ್ನೆ(ಸೆ.30) ಬೆಳ್ಳಂಬೆಳಗ್ಗೆಯೇ ನಡುರಸ್ತೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದ ಮಾಜಿ ಮೇಯರ್ ಹಾಗೂ ಕೌನ್ಸಿಲರ್ ರವಿಕುಮಾರ್ ಅಲಿಯಾಸ್ ಗಡ್ಡ ರವಿ ಕೊಲೆ ಪ್ರಕರಣದ ತನಿಖೆಗೆ ರಚಿಸಿರುವ ವಿಶೇಷ ತಂಡ ತನಿಖೆ...