Category

ರಾಷ್ಟ್ರೀಯ

Home » ರಾಷ್ಟ್ರೀಯ

122 posts

Bookmark?Remove?

ಕೆಜಿ ಬೋಪಯ್ಯ ಕುರಿತ ಅರ್ಜಿ ವಿಚಾರಣೆ ಕುರಿತು ಸುಪ್ರೀಂ ಕೋರ್ಟ್ ಹೇಳಿದ್ದೇನು?

 - 

ನವದೆಹಲಿ: ಯಾರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯಪಾಲರಿಗೆ ಸೂಚಿಸಲು ಸಾಧ್ಯವಿಲ್ಲ. ಅದು ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಅಗಿ ನೇಮಕ ಮಾಡಿದ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು ಜ... More »

Bookmark?Remove?

ಕರ್ನಾಟಕದಲ್ಲಿ ಬಿಜೆಪಿಯು ಪ್ರಜಾಪ್ರಭುತ್ವದ ಮೌಲ್ಯ ಕಳೆಯಲು ಪ್ರಯತ್ನಿಸಿತ್ತು: ರಾಹುಲ್ ಗಾಂಧಿ

 - 

ನವದೆಹಲಿ: ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸ ಮತಯಾಚನೆ ಮಾಡದೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾತನಾಡಿ, ಕರ್ನಾಟಕದಲ್ಲಿ ಬಿಜೆಪಿಗೆ ಬಹುಮತ ಸಾಬೀತು ಪಡಿ... More »

Bookmark?Remove?

ಕಾವೇರಿ ವಿವಾದ; ಕೇಂದ್ರ ಸಲ್ಲಿಸಿದ್ದ ಸ್ಕೀಂ’ಗೆ ಸುಪ್ರೀಂಕೋರ್ಟ್ ಅಸ್ತು

 - 

  ನವದೆಹಲಿ; ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಯೋಜನಾ ಕರಡಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಪ್ಪಿಗೆ ಸೂಚಿಸಿದೆ. 4 ರಾಜ್ಯಗಳ ನಡುವೆ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ರೂಪಿಸಿರುವ ಯೋಜನೆಯನ್ನು ಮುಂಗಾರಿಗೂ ಮೊದಲೇ ಜಾರಿ ಮಾಡ... More »

Bookmark?Remove?

ಪತ್ರಕರ್ತ ರಜತ್ ಶರ್ಮ ಡಿಡಿಸಿಎ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ

 - 

ನವದೆಹಲಿ: ಪತ್ರಕರ್ತ ರಜತ್ ಶರ್ಮ ಅವರು ಜೂನ್ 30ರಂದು ನಡೆಯಲಿರುವ ದೆಹಲಿ ಡಿಸ್ಟ್ರಿಕ್ಟ್ ಅಸೋಸಿಯೇಷನ್ (DDCA) ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. ಶರ್ಮ ಅವರು ಈ ಹಿಂದೆ ಹಿಂದಿ ಚಾನೆಲ್ ಇಂಡಿಯಾ ಟಿವಿಯ ಮುಖ್ಯ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. ಆ ಸಂದರ್ಭ ಅವರ ‘ಆಪ್ ಕೀ ಅದಾಲತ್’ ಶೋ ಜನಪ್... More »

Bookmark?Remove?

ಆಡಳಿತಾತ್ಮಕ ನಿರ್ಧಾರ ಕೈಗೊಳ್ಳದಂತೆ ಯಡಿಯೂರಪ್ಪಗೆ ಸೂಚನೆ

 - 

ನವದೆಹಲಿ: ನಾಳೆಯೇ ಬಿಜೆಪಿಯು ಬಹುಮತ ಸಾಬೀತು ಪಡಿಸುವಂತೆ ಬಿಜೆಪಿ ಪರ ವಕೀಲರಿಗೆ ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಮೂರ್ತಿಗಳ ಪೀಠ ಸೂಚನೆ ನೀಡಿದೆ. ಮೇ 18ರಂದು ಪ್ರಕರಣ ಕೈಗೆತ್ತಿಕೊಂಡ ಈ ಪೀಠವು ವಿಶ್ವಾಸಮತ ಯಾಚನೆವರೆಗೂ ನಾಮಕರಣ ಮಾಡಬಾರದು, ವಿಶ್ವಾಸಮತ ಯಾಚಿಸಲು ಒಂದೆರಡು ದಿನಗಳ ಕಾಲಾವಕಾಶ ನೀಡಿದ ಉದಾಹರಣೆಗಳುಂಟು, ... More »

Bookmark?Remove?

ನಾಳೆ ಸಂಜೆ 4 ಘಂಟೆಯೊಳಗೆ ವಿಶ್ವಾಸಮತಯಾಚಿಸುವಂತೆ ಸುಪ್ರೀಂ ಆದೇಶ

 - 

ನವದೆಹಲಿ : ನಾಳೆ , ಮೇ 19ರಂದು ವಿಧಾನಸೌಧದಲ್ಲಿ ವಿಶ್ವಾಸಮತ ಯಾಚಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ಹೇಳಿದ್ದು, ಕರ್ನಾಟಕದಲ್ಲಿ ಚುರುಕಿನ ರಾಜಕೀಯ ಚಟುವಟಿಕೆಗೆ ದಾರಿ ಮಾಡಿಕೊಡಲಿದೆ. ಬಿಜೆಪಿ ಪರ ವಾದ ಮಂಡಿಸುತ್ತಿರುವ ಮುಕುಲ್ ರೋಹಟ್ಗಿ ಅವರು ಯಡಿಯೂರಪ್ಪನವರು ರಾಜ್ಯಪಾಲರಿಗೆ  ಎರಡು ಪತ್ರಗಳನ್ನು ಸಲ್ಲಿಸಿದ... More »

Bookmark?Remove?

ಇಂದೋರ್ ಭಾರತದ ನಂಬರ್ 1 ಸ್ವಚ್ಛ ನಗರ, ಮೈಸೂರಿಗೂ ಸ್ಥಾನ

 - 

  ನವದೆಹಲಿ: ಮಧ್ಯ ಪ್ರದೇಶದ ಇಂದೋರ್ ಮತ್ತೊಮ್ಮೆ ದೇಶದ ನಂಬರ್ 1 ಸ್ವಚ್ಛ ನಗರ ಎಂಬ ಗೌರವಕ್ಕೆ ಪಾತ್ರವಾಗಿದ್ದು, ಭೋಪಾಲ್ ಮತ್ತು ಚಂಡೀಗಢ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದಿವೆ. ಕಳೆದ ವರ್ಷದ ಸಮೀಕ್ಷೆಯಲ್ಲೂ ಇಂದೋರ್ ಮೊದಲ ಸ್ಥಾನ ಪಡೆದಿತ್ತು. ಇಂದು 2018ನೇ ಸಾಲಿನ ಸ್ವಚ್ಛ ನಗರಗಳ ಪಟ್ಟಿ ಪ್ರಕಟಿಸಿದ ಕೇಂದ್ರ... More »

Bookmark?Remove?

ಕಾವೇರಿ ಸ್ಕೀಂ : ರಾಜ್ಯಗಳ ಅಭಿಪ್ರಾಯ ಪಡೆಯಲು ಸುಪ್ರೀಂ ನಿರ್ಧಾರ

 - 

ನವದೆಹಲಿ : ಕಾವೇರಿ ನೀರು ಸ್ಕೀಂ ಅನ್ನು ಅಂತಿಮಗೊಳಿಸುವ ಮುನ್ನ ಅದಕ್ಕೆ ಸಂಬಂಧಿಸಿದ ಎಲ್ಲ ರಾಜ್ಯಗಳ ಸಲಹೆಗಳನ್ನು ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ದಕ್ಷಿಣ ಭಾರತದ ಕಾವೇರಿ ನೀರು ಫಲಾನುಭವಿ ರಾಜ್ಯಗಳ ನಡುವೆ ನೀರು ಹಂಚಿಕೆ ಸೂತ್ರವನ್ನು ವಿವಾದಗಳಿಲ್ಲದಂತೆ ನಿರ್ವಹಿಸುವ ಸಲುವಾಗಿ ಸ್ಕೀಂ ಅಂತಿಮಗೊಳಿಸುವ ಕುರಿ... More »

Bookmark?Remove?

ಕಾವೇರಿ ಸ್ಕೀಂ ಕರಡು ತಡೆ ಮನವಿ :ಸುಪ್ರೀಂ ತಿರಸ್ಕಾರ

 - 

ನವದೆಹಲಿ: ರಾಜ್ಯದಲ್ಲಿ ನಡೆಯುತ್ತಿರುವ ತರತರಹದ ರಾಜಕಾರಣದ ಬೆಳವಣಿಗೆಗಳ ಮಧ್ಯೆಯಲ್ಲಿ ಜವಾಬ್ದಾರಿಯುತವಾಗಿ ನಡೆಯಬೇಕಿದ್ದ  ಕಾವೇರಿ ನಿರ್ವಹಣಾ ಸ್ಕೀಂ ಕರಡನ್ನು ಅಂತಿಮಗೊಳಿಸುವ ಕಾರ್ಯವನ್ನು ತಡೆಹಿಡಿಯಬೇಕೆಂದು ಸಲ್ಲಿಸಿದ್ದ  ರಾಜ್ಯದ  ಪರ ಹಿರಿಯ ವಕೀಲ ಶ್ಯಾಮ್ ದಿವಾನ್ ಅವರ ಮನವಿಯನ್ನು  ಸುಪ್ರೀಂಕೋರ್ಟ್   ಇಂದು ತಿರಸ್... More »

Bookmark?Remove?

ಸರ್ಕಾರಿ ನೌಕರರು ಪಿಂಚಣಿ ಪಡೆಯಲು ಆಧಾರ್ ಕಡ್ಡಾಯವಲ್ಲ: ಕೇಂದ್ರ

 - 

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ತಮ್ಮ ಪಿಂಚಣಿ ಪಡೆಯಲು ಆಧಾರ್ ಕಡ್ಡಯಾವಲ್ಲ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ನಿವೃತ್ತ ನೌಕರರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡದ ಹಿನ್ನೆಲೆಯಲ್ಲಿ ಅವರು ಪಿಂಚಣಿ ಪಡೆಯಲು ಪರದಾಡುತ್ತಿದ್ದಾರೆ ಎಂಬ ... More »

Bookmark?Remove?

 ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ನಾಯಕರ ಮಹತ್ವದ ಸಭೆ

 - 

ದೆಹಲಿ: ಕರ್ನಾಟಕ ರಾಜ್ಯದಲ್ಲಿ 2018ರ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಗದೇ ಅಂತಂತ್ರ ಫಲಿತಾಂಶ ಹೊರಬಿದ್ದಿರುವ   ದೆಹಲಿಯಲ್ಲಿರುವ ಅಮಿತ್ ಶಾ ನಿವಾಸದಲ್ಲಿ ಉನ್ನತ ಮಟ್ಟದ  ಬಿಜೆಪಿ ನಾಯಕರ ಮಹತ್ವದ ಸಭೆ ನಡೆಯುತ್ತಿದ್ದು ಈ ಸಭೆಯಲ್ಲಿ ಕೇಂದ್ರ ಐದು ಮಂತ್ರಿಗಳು ಭಾಗಿಯಾಗಿದ್ದಾರೆ.... More »

Bookmark?Remove?

ಶಶಿ ತರೂರ್ ವಿರುದ್ಧ ಚಾರ್ಜ್ ಷೀಟ್

 - 

ನವದೆಹಲಿ: ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ದೆಹಲಿ ಪೊಲೀಸರು ನಾಲ್ಕು ವರ್ಷದ ಬಳಿಕ ಚಾರ್ಜ್‌ಷೀಟ್ ಸಲ್ಲಿಸಿದ್ದು, ಅವರ ಪತಿ, ಕಾಂಗ್ರೆಸ್ ಸಂಸದ ಶಶಿ ತರೂರ್‌ ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊರಿಸಲಾಗಿದೆ. ಪಾಟಿಯಾಲ ಹೌಸ್ ಕೋರ್ಟ್‌ನ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಧರ್ಮೇಂ... More »