ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರಕಟ: ವಿರಾಟ್ ಕೊಹ್ಲಿಗೆ ವರ್ಷದ ಕ್ರಿಕೆಟಿಗ ಗೌರವ

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಲ್ಲಿ ತೋರಿದ್ದ ಉತ್ತಮ ಬ್ಯಾಟಿಂಗ್ ಪ್ರದರ್ಶನ ಕಾರಣ ಬಿಸಿಸಿಐ ವರ್ಷದ ಕ್ರಿಕೆಟಿಗರಿಗೆ ನಿಡಲಾಗುವ ಪ್ರತಿಷ್ಠಿತ ಪಾಲಿ ಉಮ್ರಿಗರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.    ...

ಬಾಂಗ್ಲಾ ವಿರುದ್ಧ ಟಿ20 ಸರಣಿ ಗೆದ್ದು ಐತಿಹಾಸಿಕ ದಾಖಲೆ ಬರೆದ ಆಫ್ಘಾನಿಸ್ತಾನ

ಡೆಹ್ರಾಡೂನ್:      ಬಾಂಗ್ಲಾದೇಶ ವಿರುದ್ಧದ ಮೂರು ಟಿ20 ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಫ್ಘಾನಿಸ್ತಾನ ಟಿ20 ಸರಣಿ ಗೆದ್ದು ಐತಿಹಾಸಿಕ ದಾಖಲೆ ಬರೆದಿದೆ.      ಡೆಹ್ರಾಡೂನ್ ನಲ್ಲಿ...

ಡಿಜಿಪಿ ಪ್ರವೀಣ್ ಸೂದ್ ಪುತ್ರಿ ಆಶಿತಾರನ್ನು ವಿವಾಹವಾದ ಕ್ರಿಕೆಟಿಗ ಮಾಯಾಂಕ್ ಅಗರ್ವಾಲ್!

ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರವೀಣ್ ಸೂದ್ ಪುತ್ರಿ ಆಶಿತಾ ಸೂದ್ ಅವರೊಂದಿಗೆ ಕರ್ನಾಟಕ ಕ್ರಿಕೆಟ್ ತಂಡದ ಬ್ಯಾಟ್ಸ್ ಮನ್ ಮಾಯಾಂಕ್ ಅಗರ್ವಾಲ್ ಸಪ್ತಪದಿ ತುಳಿದಿದ್ದಾರೆ.      ಮಾಯಾಂಕ್ ಅಗರ್ವಾಲ್...

ಫ್ರೆಂಚ್‌ ಓಪನ್‌ ಟೂರ್ನಿ: ಹೊರ ನಡೆದ ಸೆರೆನಾ ವಿಲಿಯಮ್ಸ್‌

ಪ್ಯಾರಿಸ್‌: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅಮೆರಿಕದ ಟೆನಿಸ್‌ ತಾರೆ ಸೆರೆನಾ ವಿಲಿಯಮ್ಸ್‌ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿಯಿಂದ ಹೊರ ನಡೆದಿದ್ದಾರೆ.    ನಾಲ್ಕನೇ ಸುತ್ತಿಗೆ ಪ್ರವೇಶಿಸಿದ್ದ ಸೆರೆನಾ(36) ರಷ್ಯಾದ ಆಟಗಾರ್ತಿ ಮರಿಯಾ ಶರಪೋವಾ ವಿರುದ್ಧ ಸೆಣಸಲಿದ್ದರು....

ಮಹಿಳಾ ಏಷ್ಯಾಕಪ್ ಟಿ20 : ಮಲೇಷ್ಯಾ ವಿರುದ್ಧ ಭಾರತಕ್ಕೆ 142 ರನ್ ಗಳ ಭರ್ಜರಿ ಜಯ

ಕೌಲಾಲಂಪುರ:    ಭಾರತೀಯ ಮಹಿಳಾ ಕ್ರಿಕೆಟ್ ಯಶಸ್ಸಿನ ಉತ್ತಂಗದಲ್ಲಿದ್ದು, ಕೌಲಾಲಂಪುರದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟಿ20 ಸರಣಿಯ ಭಾನುವಾರ ನಡೆದ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಹರ್ಮನ್ಪ್ರೀತ್ ಕೌರ್ ಪಡೆ 142 ರನ್ ಗಳ ಭರ್ಜರಿ...

ಬಿಸಿಸಿಐ ಗೆ 121 ಕೋಟಿ ರೂ ದಂಡ

ಮುಂಬೈ: 2009ರ ಐಪಿಎಲ್ ಟೂರ್ನಿ ವೇಳೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಸಿಸಿಐಗೆ ಜಾರಿ ನಿರ್ದೇಶನಾಲಯ ಬರೊಬ್ಬರಿ 121 ಕೋಟಿ ದಂಡ ವಿಧಿಸಿದೆ.  ...

ಐಪಿಎಲ್‍ಗೆ ತೆರೆ : ಚೆನ್ನೈ ತಂಡದ ಸಂಭ್ರಮ

ಮುಂಬೈ: ಏಪ್ರಿಲ್ 10ರಂದು ಚೆನ್ನೈನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯ ನಡೆಯುವಾಗ ಕಾವೇರಿ ನೀರಿನ ಹೋರಾಟ ತಮಿಳುನಾಡಿನಲ್ಲಿ ತೀವ್ರವಾಗಿತ್ತು. ಆ ವೇಳೆ ಐಪಿಎಲ್ ಟೂರ್ನಿಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ತಮಿಳುನಾಡಿನ...

ಚೆನ್ನೈ ಮುಡಿಗೆ ಐಪಿಎಲ್ 2018ರ ಪ್ರಶಸ್ತಿಯ ಗರಿ

ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ ಕ್ರಿಕೆಟ್ 2018ರ ಫೈನಲ್ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 8 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿ ಐಪಿಎಲ್ ಪ್ರಶಸ್ತಿಗೆ ಮುತ್ತಿಟ್ಟಿದೆ.  ...

2018 ಐಪಿಎಲ್ ಫೈನಲ್: ಈ ಬಾರಿ ಟ್ರೋಫಿ ಎತ್ತುವವರ್ಯಾರು?

    ಮುಂಬೈ, ಮೇ 26: ಭಾನುವಾರ ಮುಂಬೈಯ ವಾಂಖೇಡೆ ಸ್ಟೇಡಿಯಂ ಐಪಿಎಲ್ ಮಹಾ ಸಮರಕ್ಕೆ ಸಾಕ್ಷಿಯಾಗಲಿದೆ. ಹಿಂದಿನ ಐಪಿಎಲ್ ಆವೃತ್ತಿಗಳಲ್ಲಿ ಎರಡು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಒಂದು ಬಾರಿಯ ಚಾಂಪಿಯನ್ ಸನ್...

ಐಪಿಎಲ್ ಕ್ರಿಕೆಟ್: ಫೈನಲ್‍ಗೆ ಲಗ್ಗೆಯಿಟ್ಟ ಹೈದರಾಬಾದ್

ಕೊಲ್ಕತಾ: ಐಪಿಎಲ್ ಕ್ರಿಕೆಟ್‍ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸನ್‍ರೈಸರ್ಸ್ ಹೈದರಾಬಾದ್ 13 ರನ್‍ಗಳ ಗೆಲುವು ಸಾಧಿಸಿ ಫೈನಲ್‍ಗೆ ಲಗ್ಗೆ ಇಟ್ಟಿದೆ. ಮೊದಲು ಟಾಸ್ ಗೆದ್ದ ಕೆಕೆಆರ್ ಹೈದರಾಬಾದ್ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿತು....

Latest Posts

ಚಾರ್ಮಾಡಿಘಾಟ್‍ನಲ್ಲಿ ಸಂಚಾರ ಕಷ್ಟ ಕಷ್ಟ!!!!

ಚಿಕ್ಕಮಗಳೂರು:                   ಬೆಂಗಳೂರಿನಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ರಾ.ಹೆ 48 ರಲ್ಲಿ ಶಿರಾಡಿ ಘಾಟಿಯಲ್ಲಿ ಮಳೆಯಿಂದಾಗಿ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಎಲ್ಲಾ ವಾಹನಗಳು...

Popular Posts

ಆ.31 ತುಮಕೂರು ಮಹಾನಗರ ಪಾಲಿಕೆ ಚುನಾವಣೆ : ಸೆ.3 ಫಲಿತಾಂಶ

ಬೆಂಗಳೂರು:       ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಮೈಸೂರು, ತುಮಕೂರು, ಶಿವಮೊಗ್ಗ ಮಹಾನಗರ ಪಾಲಿಕೆಗಳ ಚುನಾವಣೆಗೆ ಇದ್ದ ಅಡ್ಡಿ ನಿವಾರಣೆಯಾಗಿದೆ. ತೋರಿದೆ....