November 15, 2018, 1:27 am

ನುಡಿಮಲ್ಲಿಗೆ - " ಉತ್ಸಾಹಿಗೆ ಎಲ್ಲವೂ ಸುಲಭವೆಂದೇ ಅನುಭವವಾಗುತ್ತದೆ" - ರಿಚರ್ಡ್

ಕೀರ್ತಿ ಪ್ರಭು ಸ್ವಾಮಿಗಳ ನಿರಂಜನ ಶರಪಟ್ಟಾಧಿಕಾರ ಮಹೋತ್ಸವ

ಬೆಂಗಳೂರು          ಕನಕಪುರದ ಶ್ರೀ ದೇಗುಲ ಮಠದಲ್ಲಿ ನವೆಂಬರ್ 17 ಮತ್ತು 18 ರಂದು ಕೀರ್ತಿ ಪ್ರಭು ಸ್ವಾಮಿಗಳ ನಿರಂಜನ ಶರಪಟ್ಟಾಧಿಕಾರ ಮಹೋತ್ಸವ ಮತ್ತು ಬಸವ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ...

ನ.17 ರಿಂದ 19ರವರೆಗೆ ರಾಜ್ಯದಲ್ಲಿ ಬರಪೀಡಿತ ಜಿಲ್ಲೆಗಳಲ್ಲಿ ಅಧ್ಯನ ಪ್ರವಾಸ

ಬೆಂಗಳೂರು         ರಾಜ್ಯದ 100 ತಾಲ್ಲೂಕುಗಳಲ್ಲಿ ಅಭಾವ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ಅಮಿತಾಬ್ ಗೌತಮ್ ನೇತೃತ್ವದ ಬರ ಅಧ್ಯಯನ ತಂಡ ಇದೇ...

ಎಲ್ಲಾ ಜಯಂತಿಗಳಲ್ಲೂ ಮುಖ್ಯಮಂತ್ರಿ ಭಾಗವಹಿಸಬೇಕು ಎಂದು ಬಯಸುವುದೂ ಸರಿಯಲ್ಲ

ಬೆಂಗಳೂರು          ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿರುವ ಟಿಪ್ಪು ಜಯಂತಿಯನ್ನು ನಿರ್ಭಂಧಿಸುವ ಪ್ರಶ್ನೆ ಇಲ್ಲ ಎಂದಿರುವ ಸಿಎಂ ಕುಮಾರಸ್ವಾಮಿ,ಇಷ್ಟಾದರೂ ಸರ್ಕಾರ ನಡೆಸುವ ಎಲ್ಲ ಜಯಂತಿಗಳಲ್ಲಿ ಮುಖ್ಯಮಂತ್ರಿಗಳೇ ಭಾಗವಹಿಸಬೇಕು ಎಂದು ಬಯಸುವುದೂ ಸರಿಯಲ್ಲ...

ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ ಸಾಧ್ಯತೆ

ಬೆಂಗಳೂರು      ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುಂದಕ್ಕೆ ಹೋಗುವ ಸಾಧ್ಯತೆಯಿದೆ. ಇದರಿಂದಾಗಿ ನಿಗಮ ಮತ್ತು ಮಂಡಳಿಗಳ ನೇಮಕಾತಿಯೂ ನೆನೆಗುದಿಗೆ ಬೀಳುವಂತಾಗಿದೆ.      ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳಲ್ಲಿ ತೀವ್ರ...

3 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಸಿದು ಪರಾರಿಯಾದ ದುಷ್ಕರ್ಮಿಗಳು

ಬೆಂಗಳೂರು          ಮಲ್ಲೇಶ್ವರಂನಲ್ಲಿನ ಸಂಬಂಧಿಕರ ಮದುವೆಗೆ ನೆರೆಯ ಆಂಧ್ರಪ್ರದೇಶದಿಂದ ಬಂದು ಸಮಾರಂಭ ನಡೆಯುತ್ತಿದ್ದ ಸ್ಥಳಕ್ಕೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ 3 ಲಕ್ಷ ಮೌಲ್ಯದ ಮಾಂಗಲ್ಯ ಸರವನ್ನು ದುಷ್ಕರ್ಮಿಗಳು ಬುಧವಾರ ಬೆಳಿಗ್ಗೆ...

ಹಸುಗಳನ್ನು ಮಾರಾಟ ಮಾಡದಂತೆ ವಿಶೇಷ ಚಿಪ್ !!!?

ಬೆಂಗಳೂರು       ರಾಜ್ಯಾದ್ಯಂತ ಹಾಲು ಕೊಡುವ ಹಸುಗಳಿಗೆ ಕಾಲು-ಬಾಯಿ ರೋಗ ವ್ಯಾಪಿಸಿದರೆ ಮತ್ತು ಪಶುಭಾಗ್ಯ ಯೋಜನೆಯಡಿ ನೀಡುವ ಹಸುಗಳನ್ನು ಮಾರಾಟ ಮಾಡದಂತೆ ತಡೆಗಟ್ಟಲು ದೇಶದಲ್ಲೇ ಮೊದಲು ಬಾರಿ ವಿಶೇಷ ಚಿಪ್ ಅನ್ನು...

ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ್ದ ಆಟೋ ಚಾಲಕನ ಬಂಧನ

ಬೆಂಗಳೂರು         ರಸ್ತೆಯಲ್ಲಿ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ಬಿಟ್ಟು ನಿಲ್ದಾಣದಲ್ಲಿ ಆಟೋವನ್ನು ನಿಲ್ಲಿಸು ಎಂದು ಹೇಳಿದ್ದ ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ್ದ ಆಟೋ ಚಾಲಕನನ್ನು ಕೆ.ಆರ್.ಪುರಂ ಪೊಲೀಸರು ಬಂಧಿಸಿದ್ದಾರೆ.  ...

ಪ್ರೆಷರ್ ಕುಕ್ಕರ್ ತಯಾರಿಕಾ ಕಂಪೆನಿಯಲ್ಲಿ ಬಾಯ್ಲರ್ ಸ್ಫೋಟ

ಬೆಂಗಳೂರು          ನಗರದ ಹೊರವಲಯದ ಕನಕಪುರದ ಹಾರೋಹಳ್ಳಿಯಲ್ಲಿ ಪ್ರೆಷರ್ ಕುಕ್ಕರ್ ತಯಾರಿಕಾ ಕಂಪೆನಿಯೊಂದರಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿ ಮಹಿಳೆ ಸೇರಿದಂತೆ 13 ಮಂದಿ ಕಾರ್ಮಿಕರು ಗಾಯಗೊಂಡಿದ್ದು ಅವರಲ್ಲಿ ನಾಲ್ವರ ಸ್ಥಿತಿ...

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಖತರ್ನಾಕ್ ಖಧೀಮ ಅಂದರ್

ಬೆಂಗಳೂರು         ಅಪರಾಧ ಕೃತ್ಯಗಳಲ್ಲಿ ವಾರೆಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಖತರ್ನಾಕ್ ಖದೀಮ ದಿನೇಶ್‍ಗೆ ಬಾಣಸವಾಡಿ ಪೊಲೀಸರು ಮಂಗಳವಾರ ಮಧ್ಯರಾತ್ರಿ ಗುಂಡು ಹೊಡೆದು ಬಂಧಿಸಿದ್ದಾರೆ.        ...

ಶೃತಿಹರನ್ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು           ತಮ್ಮ ವಿರುದ್ಧ - ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಪಡಿಸುವಂತೆ ನಟಿ ಶೃತಿಹರನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದಿನ...

Latest Posts

Popular Posts

ಕಾರ್ಪೋರೇಟರ್ ರವಿ ಹಂತಕರ ಸುಳಿವು..?

ತುಮಕೂರು:       ನಿನ್ನೆ(ಸೆ.30) ಬೆಳ್ಳಂಬೆಳಗ್ಗೆಯೇ ನಡುರಸ್ತೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದ ಮಾಜಿ ಮೇಯರ್ ಹಾಗೂ ಕೌನ್ಸಿಲರ್ ರವಿಕುಮಾರ್ ಅಲಿಯಾಸ್ ಗಡ್ಡ ರವಿ ಕೊಲೆ ಪ್ರಕರಣದ ತನಿಖೆಗೆ ರಚಿಸಿರುವ ವಿಶೇಷ ತಂಡ ತನಿಖೆ...