ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ

ಬೆಂಗಳೂರು: ಮಕ್ಕಳ ಸುರಕ್ಷತೆ, ಮಕ್ಕಳ ಮೇಲಿನ ದೌರ್ಜನ್ಯ ಅತ್ಯಂತ ಸೂಕ್ಷ್ಮ ವಿಷಯಗಳಾಗಿದ್ದು, ರಾಜ್ಯ ಸರ್ಕಾರ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು. ನೊಬೆಲ್ ಪ್ರಶಸ್ತಿ ಪುರಸ್ಕೃತ,...

ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ

ಬೆಂಗಳೂರು,: ಬೆಂಗಳೂರು ನಗರ ಅಭಿವೃದ್ಧಿಗಾಗಿ ಜಾರಿಗೊಳಿಸುತ್ತಿರುವ ಯೋಜನೆ, ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಷಾ ಮತ್ತು ಬಿಪ್ಯಾಕ್...

ವಿಶೇಷ ಮಕ್ಕಳ ಶಾಲೆಗಳಲ್ಲಿ ಮುಂದಿನ ತಿಂಗಳಿಂದ ಬಿಸಿಯೂಟ, ಕ್ಷೀರ ಭಾಗ್ಯ ಯೋಜನೆ ಜಾರಿ

ಬೆಂಗಳೂರು,: ವಿಶೇಷ ಮಕ್ಕಳ ಶಾಲೆಗಳಲ್ಲಿ ಮುಂದಿನ ತಿಂಗಳಿಂದ ಬಿಸಿಯೂಟ ಮತ್ತು ಕ್ಷೀರ ಭಾಗ್ಯ ಯೋಜನೆ ಜಾರಿಗೆ ತರಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹೇಳಿದ್ದಾರೆ. ರಾಜ್ಯ ವಿಕಲಚೇತನರ...

ಆಗಸ್ಟ್ 2ರೊಳಗಾಗಿ ಹೋಂಸ್ಟೇಗಳು ನೋಂದಣಿ ಮಾಡಿಕೊಳ್ಳಿ

ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಹೋಂಸ್ಟೇಗಳನ್ನು ಆಗಸ್ಟ್ 2 ರೊಳಗಾಗಿ ನೋಂದಣಿ ಮಾಡಿಕೊಳ್ಳದಿದ್ದಲ್ಲಿ ಅಂಥ ಹೋಂಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಎಚ್ಚರಿಕೆ ನೀಡಿದ್ದಾರೆ. ಮಡಿಕೇರಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊಡಗಿನಲ್ಲಿ ನೂರಾರು...

ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ಕಾವೇರಿ ಕಣಿವೆ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಕೆಲವೆಡೆ ಪ್ರವಾಹದ ಭೀತಿ ಆವರಿಸಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಎಡೆಬಿಡದೇ ಧಾರಾಕಾರ ಮಳೆಯಾಗುತ್ತಿದೆ....

ಕೆಆರ್ ಎಸ್ ಬಹುತೇಕ ಭರ್ತಿ : 20 ಸಾವಿರ ಕ್ಯೂಸೆಕ್ಸ್​ ನೀರು ಬಿಡುಗಡೆ

ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಿಂದ 20 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಜಲಾಶಯದ ನೀರಿನ ಮಟ್ಟ 123 ಅಡಿ ಮುಟ್ಟಿರುವುದರಿಂದ ಹಾಗೂ 40 ಸಾವಿರಕ್ಕೂ ಹೆಚ್ಚು ಒಳಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ...

ಜುಲೈ 20ರಂದು ಕಾವೇರಿ ನದಿಗೆ ಬಾಗಿನ  ಸಪರ್ಮಣೆ

ಮಂಡ್ಯ :   ರಾಜ್ಯದ ಕೆಲವು ಭಾಗಗಳಲ್ಲಿ ವರುಣ ದೇವಾ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ.   ಬರಗಾಲದಿಂದ ಸಂಕಷ್ಟದಲ್ಲಿದ್ದ ರೈತರು ನಿಟ್ಟುಸಿರು ಬಿಡುವಂತಾಗಿದೆ  ಸಂತಸದಿಂದ ರೈತರು ತಮ್ಮ ತಮ್ಮ ಹೊಸ ಗದ್ದೆಗಳಲ್ಲಿ ಕೃಷಿ ಚಟುವಟಿಕೆಗಳನ್ನು ಪ್ರಾರಂಭಿಸಿದ್ದಾರೆ ಹಲವಾರು...

ಮೋದಿ ಕಾರ್ಪೊರೇಟ್ ಸಂಸ್ಕೃತಿಯ ಮಗ: ಖರ್ಗೆ ವಾಗ್ದಾಳಿ

ಯಾದಗಿರಿ: ನರೇಂದ್ರ ಮೋದಿ ತನ್ನ ರೈತ ಪರ ಕಾಳಜಿಯನ್ನು ಸಾಲಮನ್ನಾ ಮಾಡಿ ತೋರಬೇಕಿತ್ತು ಬದಲಿಗೆ ಅವರು ಕಾರ್ಪೊರೇಟ್ ದೊರೆಗಳ ಸಾಲಮನ್ನಾ ಮಾಡಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಯಾದಗಿರಿಯಲ್ಲಿ ಇಂದಿರಾ ಕ್ಯಾಂಟೀನ್...

ಕೆಆರ್ ಎಸ್ ಜಲಾಶಯದಿಂದ  ನೀರಿನ ಹೊರ ಹರಿವು

ಮಂಡ್ಯ:  ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವಾರು ನದಿಗಳು, ಹಳ್ಳ, ಕೊಳ್ಳಗಳು ಈಗಾಗಲೇ ತುಂಬಿ ಹರಿಯುತ್ತಿವೆ ಜೊತೆಗೆ ಅಪಾರ ಮೊತ್ತದ ನಷ್ಟ ಕಷ್ಟಗಳು ಸಂಭವಿಸಿವೆ ಕಳೆದ  ನಾಲ್ಕೈದು...

ಪ್ರತ್ಯೇಕ ರಾಜ್ಯ ಬೆಂಬಲಕ್ಕೆ: ಪಾಟೀಲ್ ಪುಟ್ಟಪ್ಪರಿಂದ ಹುಮ್ಮಸ್ಸು

ಧಾರವಾಡ:  ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕೆಂಬ ಕೂಗು  ಮತ್ತೆ  ಬುಗಿಲೆದ್ದಿದೆ. ಧಾರವಾಡದಲ್ಲಿ  ಇಂದು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ ಅವರು ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಕೂಗಿಗೆ ಬೆಂಬಲ...

Latest Posts

ಚಾರ್ಮಾಡಿಘಾಟ್‍ನಲ್ಲಿ ಸಂಚಾರ ಕಷ್ಟ ಕಷ್ಟ!!!!

ಚಿಕ್ಕಮಗಳೂರು:                   ಬೆಂಗಳೂರಿನಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ರಾ.ಹೆ 48 ರಲ್ಲಿ ಶಿರಾಡಿ ಘಾಟಿಯಲ್ಲಿ ಮಳೆಯಿಂದಾಗಿ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಎಲ್ಲಾ ವಾಹನಗಳು...

Popular Posts

ಆ.31 ತುಮಕೂರು ಮಹಾನಗರ ಪಾಲಿಕೆ ಚುನಾವಣೆ : ಸೆ.3 ಫಲಿತಾಂಶ

ಬೆಂಗಳೂರು:       ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಮೈಸೂರು, ತುಮಕೂರು, ಶಿವಮೊಗ್ಗ ಮಹಾನಗರ ಪಾಲಿಕೆಗಳ ಚುನಾವಣೆಗೆ ಇದ್ದ ಅಡ್ಡಿ ನಿವಾರಣೆಯಾಗಿದೆ. ತೋರಿದೆ....