November 15, 2018, 1:31 am

ನುಡಿಮಲ್ಲಿಗೆ - " ಉತ್ಸಾಹಿಗೆ ಎಲ್ಲವೂ ಸುಲಭವೆಂದೇ ಅನುಭವವಾಗುತ್ತದೆ" - ರಿಚರ್ಡ್

ಕೇಂದ್ರ ಚುನಾವಣಾ ಆಯೋಗದಿಂದ ನೀತಿ ಪ್ರಕಟಣೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿ ತುರ್ತು ಪರಿಸ್ಥಿತಿಯಲ್ಲಿ ಎದುರಿಸಬಹುದಾದ ಪರಿಸ್ಥಿತಿಗಳ ಕುರಿತು ಕೇಂದ್ರ ಚುನಾವಣಾ ಆಯೋಗ ತನ್ನ ನೀತಿಯನ್ನು ಪ್ರಕಟಿಸಿದೆ. ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಯು ನಿಧನ ಹೊಂದಿದ...

ಚುನಾವಣಾ ಆಯೋಗದ ಸುದ್ದಿಗೋಷ್ಠಿ

ಬೆಂಗಳೂರು ಮೇ12ರಂದು ರಾಜ್ಯದಲ್ಲಿ ನಡೆಯುವ ವಿಧಾನ ಸಭಾ ಚುನಾವಣಾ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್, ಉಪಚುನಾವಣಾ ಅಧಿಕಾರಿ ಡಾ.ಬಿ.ಆರ್.ಮಮತಾ ಸೇರಿದಂತೆ ಹಲವಾರು ಅಧಿಕಾರಿಗಳು ಭಾಗಿಯಾಗಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನಗೇ ಬಹುಮತ : ಸಿ.ಎಂ.

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಹುಮತದಿಂದ ಗೆದ್ದೇ ಗೆಲ್ಲುತ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಬಹಿರಂಗ ಪ್ರಚಾರದ ಕೊನೆಯ ದಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಪ್ರಚಾರಕ್ಕೆಂದು ಆಗಮಿಸಿದಾಗ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಟಿ...

ತಪ್ಮದೇ ಮತಚಲಾಯಿಸಿ ಎನ್ನುತ್ತಿರುವ ಮಹಾರಾಜರು

ಮೈಸೂರು : ವಿಧಾನಸಭಾ ಚುನವಾಣೆಗೆ ಇನ್ನೇನು 2 ದಿನ ಬಾಕಿ ಇರುವಂತೆ ಮೈಸೂರಿನ ಯದುವಂಶದ ಮಹಾರಾಜ ಯದುವೀರ್ ಒಡೆಯರ್ ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಅಭಿವೃದ್ಧಿಗೆ ಪ್ರಜಾಪ್ರಭುತ್ವದ ಮತದಾನವೇ ಮಾರ್ಗವಾಗಿದ್ದು ಎಲ್ಲರೂ ತಪ್ಪದೆ...

ಬೆಂಗಳೂರಲ್ಲಿ 68ಕಿ.ಮೀ ಎಲಿವೇಟೆಡ್ ರೈಲ್ವೆ ಹಳಿ : ಕೇಂದ್ರ ರೈಲ್ವೆ ಸಚಿವ

ಬೆಂಗಳೂರು: ನಗರದಲ್ಲಿ ಭೂಮಿಯ ಬೆಲೆ ಗಗನಕ್ಕೇರಿದೆ. ಆದ್ದರಿಂದ ಉಪನಗರ ರೈಲ್ವೆ ಯೋಜನೆಗೆ ಅಗತ್ಯವಿರುವಷ್ಟು ಭೂಮಿ ಖರೀದಿಸಲು ಆರ್ಥಿಕ ಸಮಸ್ಯೆ ಎದುರಾಗಲಿದೆ. ಹಾಗಾಗಿ ಎಲಿವೇಟೆಡ್ ರೈಲು ಮಾರ್ಗ ನಿರ್ಮಿಸಲಾಗುತ್ತದೆ. ಈ ನಿಟ್ಟಿನಲ್ಲಿ ಸುಮಾರು 92 ಕಿ.ಮೀ...

ಮತದಾನ ಮಾಡಲು ವೋಟರ್ ಐಡಿ ಬದಲು ಪರ್ಯಾಯ ಮಾರ್ಗಗಳಿವು…!

ಬೆಂಗಳೂರು: ಮೇ 12ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಗುರುತಿನ ಚೀಟಿ ಇಲ್ಲದಿದ್ದರೆ 12 ವಿವಿಧ ಬಗೆಯ ದಾಖಲಾತಿಗಳ ಪೈಕಿ ಯಾವುದಾದರೂ ಒಂದನ್ನು ತೋರಿಸಿ ಮತದಾನ ಮಾಡಬಹುದಾಗಿದೆ. ಮೇ...

ಸಿದ್ದರಾಮಯ್ಯನಿಗೆ ಸೋಲು ಖಚಿತ: ಅಮಿತ್ ಶಾ

ಬಾದಾಮಿ ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಜಯಸಾಧಿಸುವುದಿಲ್ಲ ಅವರಿಗೆ ಸೋಲು ಖಚಿತವೆಂದು ಬಾದಾಮಿ ಕ್ಷೇತ್ರದ ಬಿಜೆಪಿ...

ಸೈನಿಕರಿಗೆ ಮತದಾನ ಮಾಡಲು ವಿಶೇಷ ವ್ಯವಸ್ಥೆ

ಬೆಂಗಳೂರು: ದೇಶದ ವಿವಿದೆಡೆ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ 28,622 ಸೈನಿಕರಿಗೆ ಸುಲಭವಾಗಿ ಮತದಾನ ಮಾಡಲು ಸಾಧ್ಯವಾಗುವಂತೆ ಚುನಾವಣಾ ಆಯೋಗ ವಿದ್ಯುನ್ಮಾನ ಪ್ರಸರಿತ ಅಂಚೆ ವ್ಯವಸ್ಥೆ ಕಲ್ಪಿಸಿದೆ. ಸೈನಿಕರಿಗೆ ಮತ ಚಲಾಯಿಸುವುದು ಅಸಾಧ್ಯವಾಗಿತ್ತು. ಇದೀಗ ಈ ಕೆಲಸ ಸುಲಭಗೊಳಿಸಲಾಗಿದೆ....

ವಿದ್ವತ್ ಹಲ್ಲೆ ಪ್ರಕರಣ : 600 ಪುಟಗಳ ಚಾರ್ಜ್‌ಶೀಟ್ ನೀಡಿದ ಸಿಸಿಬಿ ಪೋಲೀಸರು

ಬೆಂಗಳೂರು:   ವಿದ್ವತ್ ಎಂಬ ಯುವಕನ  ಮೇಲೆ ಯು.ಬಿ.ಸಿಟಿಯ ಫಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚಾರ್ಜ್ ಶೀಟ್‌ ಸಲ್ಲಿಸಿದ್ದಾರೆ. ಸಿಸಿಬಿ ತನಿಖಾಧಿಕಾರಿಗಳು ಬೆಂಗಳೂರಿನ ಎಸಿಎಂಎಂ ಕೋರ್ಟ್‌ಗೆ 600 ಪುಟಗಳ ಚಾರ್ಜ್ ಶೀಟ್...

ಬೀಕರ ರಸ್ತೆ ಅಪಘಾತ:  ಡಿವೈಎಸ್ ಪಿ.ಬಾಳೇಗೌಡ ಸೇರಿದಂತೆ  ಇನ್ನಿಬ್ಬರು ನಿಧನ

ಬಾಗಲಕೋಟೆ: ಇಲ್ಲಿನ  ಇಳಕಲ್ಲು ರಸ್ತೆಯಲ್ಲಿ ಮಲ್ಲಾಪುರ ಕ್ರಾಸ್ ನ ಬಳಿ ಲಾರಿ ಮತ್ತು ಪೋಲಿಸ್ ಜೀಪ್ನ ನಡುವೆ  ಬೀಕರ ರಸ್ತೆ ಅಪಘಾತ ಸಂಭವಿಸಿದೆ. ಪೋಲಿಸ್ ಜೀಪ್ ನಲ್ಲಿದ್ದ ಡಿವೈಎಸ್ ಪಿ.ಬಾಳೇಗೌಡ,(55), ಸಬ್ ಇನ್ಸ್ ಸ್ಪೆಕ್ಟರ್...

Latest Posts

Popular Posts

ಕಾರ್ಪೋರೇಟರ್ ರವಿ ಹಂತಕರ ಸುಳಿವು..?

ತುಮಕೂರು:       ನಿನ್ನೆ(ಸೆ.30) ಬೆಳ್ಳಂಬೆಳಗ್ಗೆಯೇ ನಡುರಸ್ತೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದ ಮಾಜಿ ಮೇಯರ್ ಹಾಗೂ ಕೌನ್ಸಿಲರ್ ರವಿಕುಮಾರ್ ಅಲಿಯಾಸ್ ಗಡ್ಡ ರವಿ ಕೊಲೆ ಪ್ರಕರಣದ ತನಿಖೆಗೆ ರಚಿಸಿರುವ ವಿಶೇಷ ತಂಡ ತನಿಖೆ...