ಲಿಂಗನಮಕ್ಕಿ ಜಲಾಶಯ ಭರ್ತಿ ಜಿಲ್ಲೆಯ ಜನರಲ್ಲಿ ಹರ್ಷ

ಶಿವಮೊಗ್ಗ:   ಜಿಲ್ಲೆಯಲ್ಲಿ ಎರಡು ವಾರಗಳಿಂದ ಭಾರಿ ಮಳೆಯಾಗುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದ್ದು ಜಲಾಶಯದ ಸುರಕ್ಷತಾ ಧೃಷ್ಟಿಯಿಂದ ಜಲಾಶಯದ ಎಲ್ಲಾ ಕ್ರಸ್ಟ್ ಗೇಟ್ಗಳಿಂದ ಒಂದು ಲಕ್ಷ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗಿದೆ. 72ನೇ ಸ್ವಾತಂತ್ರ್ಯ ದಿನಾಚರಣೆ ಯ...

ಫ್ರಾನ್ಸ್ ನೊಂದಿಗೆ ಕೇಂದ್ರದ ರಹಸ್ಯ ಒಪ್ಪಂದ

ಬೆಂಗಳೂರು :       ಫ್ರಾನ್ಸ್ ನೊಂದಿಗೆ ರಾಫೇಲ್ ಯುದ್ಧವಿಮಾನ ಖರೀದಿ ಹಗರಣವನ್ನು ಮತ್ತೊಮ್ಮೆ ಪ್ರಸ್ತಾಪಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಫ್ರಾನ್ಸ್‍ನೊಂದಿಗೆ ರಹಸ್ಯ ಒಪ್ಪಂದ ಮಾಡಿಕೊಂಡಿದೆ....

ರಾಷ್ಟ್ರೀಕೃತ ಬ್ಯಾಂಕ್‍ಗಳ ರೈತರ ಸಾಲ ಮನ್ನಾ..?!

ಹಾಸನ:       ಮುಂಬರುವ ಗುರುವಾರದಂದು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾಸ್ವಾಮಿ ಅವರು ಹೇಳಿದರು.       ಹಾಸನ ಜಿಲ್ಲೆ ಹೊಳೇನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಪೂಜೆ...

ಮೋದಿಗೆ ಸವಾಲ್ ಹಾಕಿದ ರಾಹುಲ್

 ಬೀದರ್:       ರೈತರ ಸಾಲವನ್ನು ಮನ್ನಾ ಮಾಡಲಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಪ್ರದಾನಮಂತ್ರಿ ನರೇಂದ್ರಮೋದಿಗೆ ಸವಾಲೆಸೆದರು.       ಬೀದರ್ ನ ನೆಹರು ಕ್ರೀಡಾಂಗಣದಲ್ಲಿ ಜುಲೈ 13 ರಂದು...

ದೇಶದ ಆತಂಕ, ಅಹಿಷ್ಣುತೆಗೆ ಮೋದಿ ಸರ್ಕಾರವೇ ಕಾರಣ

 ಬೀದರ್:       ದೇಶದ ಆತಂಕ, ಅಹಿಷ್ಣುತೆಗೆ ಕೇಂದ್ರದ ಬಿಜೆಪಿ ನೇತೃತ್ವದ ಪ್ರದಾನಮಂತ್ರಿ ನರೇಂದ್ರಮೋದಿ ಸರ್ಕಾರವೇ ಕಾರಣ ಎಂದು ಸಂಸದೀಯ ನಾಯಕ ಮಲ್ಲಿಕಾರ್ಜುನಖರ್ಗೆ ಅವರು ಆರೋಪಿಸಿದರು.       ಬೀದರ್ ನೆಹರು ಕ್ರೀಡಾಂಗಣದಲ್ಲಿ...
video

ಸ್ವಾಭಿಮಾನದ ದಕ್ಕೆ ವಿಚಾರ : ಸಾಲಮನ್ನಾ ಬೇಡ ಎಂದ ರೈತ

  ಚಿಕ್ಕಮಗಳೂರು   ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕರಡಗೋಡು ಗ್ರಾಮದ ಅಮರನಾಥ್ ಎಂಬ ರೈತನು ತನ್ನ ಸಾಲ ಮನ್ನಾ ಮಾಡದಂತೆ ಸಿಎಂ ಕುಮಾರಸ್ವಾಮಿಗೆ ಪತ್ರ ಮುಖೇನ ಮನವಿ ಮಾಡಿದ್ದಾನೆ.   ಸಿಎಂ ಕುಮಾಸ್ವಾಮಿ ಅಧಿಕಾರ ವಹಿಸಿಕೊಂಡ ನಂತರ 1...

ಹೊಳೇನರಸೀಪುರ ದೇಗುಲಕ್ಕೆ ಸಿ.ಎಂ.ಭೇಟಿ

ಹಾಸನ:       ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿನ ಶ್ರೀಲಕ್ಷ್ಮೀನರಸಿಂಹ ದೇಗುಲಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪತ್ನಿ ಅನಿತಾ ಅವರೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.       ಜಲಸಂಪನ್ಮೂಲ ಸಚಿವ ಹೆಚ್.ಡಿ.ರೇವಣ್ಣ ಅವರ...

ಏರ್ ಷೋ ಸ್ಥಳಾಂತರಕ್ಕೆ ಬಿಡುವುದಿಲ್ಲ : ಬಿಎಸ್‍ವೈ

 ಗದಗ:       ಬೆಂಗಳೂರಿನಲ್ಲಿ ನಡೆಯುತ್ತಿದ್ದ ಏರ್ ಷೋ ವನ್ನು ಉತ್ತರ ಪ್ರದೇಶದ ಲಕ್ನೊ ನಗರಕ್ಕೆ ಶಿಪ್ಟ್ ಆಗಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಗುಡುಗಿದ್ದಾರೆ.       ರಾಜ್ಯ ಪ್ರವಾಸದಲ್ಲಿರುವ...

ಹುಬ್ಬಳ್ಳಿಯಲ್ಲಿ ಉದ್ಘಾಟನೆಗೊಂಡ ಏಷ್ಯಾ ಖಂಡದ ಹೈಟೆಲ್ ಕೋರ್ಟ್ ಕಾಂಪ್ಲೆಕ್ಸ್

ಹುಬ್ಬಳ್ಳಿ:      ಏಷ್ಯಾ ಖಂಡದ ಹೈಟೆಕ್ ಕೋರ್ಟ್ ಕಾಂಪ್ಲೆಕ್ಸ್ ಎಂದೇ ಖ್ಯಾತಿ ಗಳಿಸಿರುವ ಹುಬ್ಬಳ್ಳಿ ಕೋರ್ಟ್ ಕಾಂಪ್ಲೆಕ್ಸ್ ಅನ್ನು ಭಾನುವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಉದ್ಘಾಟನೆ ಮಾಡಿದರು.  ...

Latest Posts

ಚಾರ್ಮಾಡಿಘಾಟ್‍ನಲ್ಲಿ ಸಂಚಾರ ಕಷ್ಟ ಕಷ್ಟ!!!!

ಚಿಕ್ಕಮಗಳೂರು:                   ಬೆಂಗಳೂರಿನಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ರಾ.ಹೆ 48 ರಲ್ಲಿ ಶಿರಾಡಿ ಘಾಟಿಯಲ್ಲಿ ಮಳೆಯಿಂದಾಗಿ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಎಲ್ಲಾ ವಾಹನಗಳು...

Popular Posts

ಆ.31 ತುಮಕೂರು ಮಹಾನಗರ ಪಾಲಿಕೆ ಚುನಾವಣೆ : ಸೆ.3 ಫಲಿತಾಂಶ

ಬೆಂಗಳೂರು:       ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಮೈಸೂರು, ತುಮಕೂರು, ಶಿವಮೊಗ್ಗ ಮಹಾನಗರ ಪಾಲಿಕೆಗಳ ಚುನಾವಣೆಗೆ ಇದ್ದ ಅಡ್ಡಿ ನಿವಾರಣೆಯಾಗಿದೆ. ತೋರಿದೆ....