ತಾಳೆ ಮಾಡುವ ವಿವಿಪ್ಯಾಟ್ ಸಂಖ್ಯೆ ಹೆಚ್ಚಿಸಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

ನವದೆಹಲಿ        2019 ರ ಲೋಕಸಭಾ ಚುನಾವಣೆಯಲ್ಲಿ ಪ್ರತಿ ಕ್ಷೇತ್ರದಿಂದ ಒಂದು ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ಬದಲು ಐದು ಇವಿಎಂಗಳ ವಿವಿಪ್ಯಾಟ್ ರಶೀತಿಗಳನ್ನು ತಾಳಿ ಮಾಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಶೇ 50ರಷ್ಟು ಮತಗಟ್ಟೆಗಳ ಮತಯಂತ್ರ ಮತ್ತು ವಿವಿಪ್ಯಾಟ್ ರಶೀತಿಗಳನ್ನು ತಾಳೆ ಮಾಡಿಸಬೇಕು ಎಂದು 21 ವಿರೋಧಪಕ್ಷಗಳು ಸುಪ್ರೀಂ ಕೋರ್ಟ್‍ಗೆ ಮನವಿ ಸಲ್ಲಿಸಿದ್ದವು.        ಇವಿಎಂಗಳನ್ನು ಮಾರ್ಪಡಿಸಲು ಸಾಧ್ಯವಿದ್ದು, ಪೇಪರ್ ಬ್ಯಾಲೆಟ್ ಮತದಾನ … Continue reading ತಾಳೆ ಮಾಡುವ ವಿವಿಪ್ಯಾಟ್ ಸಂಖ್ಯೆ ಹೆಚ್ಚಿಸಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ