ಭಾರತದ ಮೇಲೆ 10 ಬಾರಿ ದಾಳಿ ಮಾಡುತ್ತೇವೆ : ಪಾಕ್ ಸೇನಾ ಮುಖ್ಯಸ್ಥ

ಇಸ್ಲಾಮಾಬಾದ್: 
ಈ ಹಿಂದೆ ಭಾರತ ನಮ್ಮ ಮೇಲೆ ಸರ್ಜಿಕಲ್ ದಾಳಿ ಮಾಡಿದೆ ಎಂದು ಒಪ್ಪಿಕೊಂಡಿರುವ ಪಾಕಿಸ್ತಾನ ಜಗತ್ತಿನಲ್ಲಿ ತನ್ನ ಒಂಟಿತನವನ್ನು ತಾಳಲಾರದೆ ಇನ್ಮೇಲೆ ಭಾರತವೇನಾದರು ನಿರ್ಧಿಷ್ಠ ದಾಳಿಗೆ ಮುಂದಾದರೆ ಅದಕ್ಕೆ ಪ್ರತಿಯಾಗಿ ಭಾರತದ ಮೇಲೆ 10 ಬಾರಿ ದಾಳಿ ಮಾಡುತ್ತೇವೆ ಎಂದು ಪಾಕಿಸ್ತಾನ ಎಚ್ಚರಿಕೆ ನೀಡಿದೆ ಎಂದು ತಿಳಿದು ಬಂದಿದೆ. 
 ಪಾಕಿಸ್ತಾನದ ಸೇನಾ ಮುಖ್ಯಸ್ಥ ಜ.ಕಮರ್ ಜಾವೇದ್ ಬಾಜ್ವಾ ಅವರ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನಾ ವಕ್ತಾರ ಜ.ಆಸಿಫ್ ಗಫೂರ್, ಭಾರತವೇನಾದರೂ ಮತ್ತೊಮ್ಮೆ ಪಾಕಿಸ್ತಾನದ ಮೇಲೆ ನಿರ್ಧಿಷ್ಠ ದಾಳಿ ನಡೆಸಿದ್ದೇ ಆದರೆ, ಭಾರತದ ಮೇಲೆ ಅದೇ ರೀತಿಯ 10 ಬಾರಿ ದಾಳಿ ನಡೆಸುವ ಸಾಮರ್ಥ್ಯ ಪಾಕಿಸ್ತಾನಕ್ಕಿದೆ ಎಂದು ಹೇಳಿದ್ದಾರೆ. 

 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap