ಖಲಿದಾ ಜಿಯಾ ಅವರಿಗೆ 7 ವರ್ಷ ಸಜೆ

ಢಾಕಾ: 
       ಈ ಮುಂಚೆ ಉತ್ತರ ಪಾಕಿಸ್ಥಾನ ಎಂದು ಕರೆಲಾಗುತ್ತಿದ್ದ  ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಖಲೀದಾ ಜಿಯಾ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು, 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.  
Image result for bangladesh prime minister khaleda zia
       ಖಲೀದಾ ಅವರು ಹಣ ದುರುಪಯೋಗ ಪ್ರಕರಣದಲ್ಲಿ ಈಗಾಗಲೇ 5 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ಇದೀಗ ಭ್ರಷ್ಟಾಚಾರ ಪ್ರಕರಣದಲ್ಲೂ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ
 
        2018ರ ಫೆಬ್ರವರಿ ತಿಂಗಳಿನಲ್ಲಿ ಜೈಲು ಸೇರಿದ್ದರು. ಬಾಂಗ್ಲಾದೇಶ್ ನ್ಯಾಷನಲ್ ಪಾರ್ಟಿ ಮುಖ್ಯಸ್ಥರಾಗಿದ್ದ ಖಲೀದಾ ಅವರು ಜಿಯಾ ಅರ್ಫನೇಜ್ ಟ್ರಸ್ಟ್’ಗೆ ಮೀಸಲಾಗಿದ್ದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap