ಮೆಕ್ಸಿಕನ್ ಡ್ರಗ್ ಲಾರ್ಡ್ ಅರೆಸ್ಟ್..!!!

0
21
ವಾಷಿಂಗ್ಟನ್:
        ಅಮೆರಿಕದ ಮೆಕ್ಸಿಕೋದಲ್ಲಿ  ಬರೊಬ್ಬರಿ 155 ಟನ್ ಮಾದಕ ದ್ರವ್ಯವನ್ನು ಕಳ್ಳಸಾಗಣೆ ಮಾಡುತ್ತಿದ್ದ ಮಹಾನ ಕಿಲಾಡಿಯಯನ್ನು ಪೊಲೀಸರು ಬಂಧಿಸಿದ್ದಾರೆ.
    ಜೋಕ್ವಿನ್ ಚಾಪೊ ಎಂಬ ಮೆಕ್ಸಿಕೋ ಮೂಲದ ಅಂತಾರಾಷ್ಟ್ರೀಯ ಡ್ರಗ್ಸ್ ಕಳ್ಳ ಸಾಗಣೆದಾರ ಅಮೆರಿಕಕ್ಕೆ ಸುಮರು 155 ಟನ್ ಮಾದಕ ದ್ರವ್ಯ ಕಳ್ಳ ಸಾಗಣೆ ಮಾಡಿದ ಆರೋಪ ಎದುರಿಸುತ್ತಿದ್ದು, ಈ ಕುಖ್ಯಾತ ವ್ಯಕ್ತಿಯನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ಮೆಕ್ಸಿಕನ್ ಡ್ರಗ್ ಲಾರ್ಡ್ ಎಂದೇ ಕರೆಯುವ ಈತನ ಬಂದನದೊಂದಿಗೆ ಅಮೆರಿಕದಲ್ಲಿ ಅತೀ ದೊಡ್ಡ ಡ್ರಗ್ಸ್ ಕಳ್ಳಸಾಗಣೆ ಕೊಂಡಿಯೊಂದು ಕಳಚಿ ಬಿದ್ದಿದೆ ಎಂದು ಪೊಲೀಸರು ನಿರಾಳರಾಗಿದ್ದಾರೆ. ಈತನ ಬಂಧನ ಅಮೆರಿಕದಲ್ಲಿ ಭಾರಿ ಚರ್ಚೆಯನ್ನೇ ಹುಟ್ಟುಹಾಕಿದೆ ಎಂದೇ ಹೇಳಬಹುದು.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here