ಐಎಂಎಫ್ ಮುಖ್ಯಸ್ಥರಾಗಿ ಭಾರತೀಯ ನೇಮಕ!?

ನವದೆಹಲಿ: 
 
    ಜಗತ್ತಿನಲ್ಲಿ ಭಾರತೀಯರ ಪ್ರಾಬಲ್ಯ ಹೆಚ್ಚುತ್ತಿರುವ ಕಾಲ ಇದು ಆ ಪ್ರಬಲ ಪಡೆಗೆ ಮತ್ತೊಂದು ಪ್ರಮುಖ ಸೇರ್ಪಡೆ ಗೀತಾ ಗೋಪಿನಾಥ್.   
     ಇವರು ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯದ  ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದಾರೆ , ಗೀತಾ ಗೋಪಿನಾಥ್ ಮುಂದಿನ  ಐಎಂಎಫ್ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ರಘುರಾಮ್ ರಾಜನ್ ನಂತರ ಐಎಂಎಫ್ ನ  ಮುಖ್ಯ ಅರ್ಥಶಾಸ್ತ್ರಜ್ಞರಾಗಿ ನೇಮಕಗೊಳ್ಳುತ್ತಿರುವ ಎರಡನೇ ಭಾರತೀಯ ಮೂಲದ ವ್ಯಕ್ತಿ ಗೀತಾ ಗೋಪಿನಾಥ್ ಅವರಾಗಿದ್ದಾರೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap