ರಾಹುಲ್ ಗಾಂಧಿ ಬಂಧನ!!!

ದೆಹಲಿ:       ಸಿಬಿಐ ಸಹಿತ ಸ್ವಾಯತ್ತ ಸಂಸ್ಥೆ ಮೇಲೆ ಕೇಂದ್ರ ಹಸ್ತಕ್ಷೇಪ ಹಾಗೂ ಸಿಬಿಐ ನಿರ್ದೇಶಕ ಅಲೋಕ್ ವರ್ಮಾರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದನ್ನು ಖಂಡಿಸಿ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಸೇರಿ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.         ದೆಹಲಿಯ ಸಿಬಿಐ ಮುಖ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಯುತ್ತಿದ್ದು. ಪ್ರತಿಭಟನೆಯ ನೇತೃತ್ವವನ್ನು ರಾಹುಲ್ ಗಾಂಧಿ ಅವರು ವಹಿಸಿದ್ದರು. ಕಾಂಗ್ರೆಸ್ ಪಕ್ಷದ ಈ ಪ್ರತಿಭಟನೆಯಲ್ಲಿ ಟಿಎಂಸಿ ಸೇರಿದಂತೆ ಹಲವು ವಿರೋಧ ಪಕ್ಷಗಳು … Continue reading ರಾಹುಲ್ ಗಾಂಧಿ ಬಂಧನ!!!