ಬೈಕ್‌ ಹಾಗೂ ಲಾರಿ ನಡುವೆ ಡಿಕ್ಕಿ : ಇಬ್ಬರು ಸಾವು

 
   ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದ ವಿನೀತ್ ಮುತ್ತಗಿ (31) ಹಾಗೂ ಧಾರವಾಡ ನಗರದ ಭೀಮರಾವ್ ಹೊಂಗಲ್ (50) ಮೃತಪಟ್ಟವರು. ಇವರು ಸವದತ್ತಿ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದರು. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap