ಎಸ್. ನಾರಾಯಣ್ ತಾಯಿ ನಿಧನ!!!

ಬೆಂಗಳೂರು:  

      ಸ್ಯಾಂಡಲ್‍ವುಡ್ ನಟ, ನಿರ್ದೇಶಕ ಎಸ್. ನಾರಾಯಣ್ ಅವರ ತಾಯಿ ನಿನ್ನೆ (ಮಂಗಳವಾರ) ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

      ಎಸ್. ನಾರಾಯಣ್ ಅವರ ತಾಯಿ ಕಮಲಮ್ಮ(84) ಮೆದುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ 25 ದಿನಗಳಿಂದ ಆಸ್ಪತ್ರೆಗೆ ದಾಖಲಾಗಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.

      ಕಮಲಮ್ಮ ಮಂಗಳವಾರ ರಾತ್ರಿ ಸುಮಾರು 11 ಗಂಟೆಗೆ ನಿಧನರಾಗಿದ್ದಾರೆ. ಕಮಲಮ್ಮ ಅವರ ಅಂತ್ಯಕ್ರಿಯೆಯನ್ನು ಭದ್ರಾವತಿಯ ಹೊಳೆಹೊನ್ನೂರು ರಸ್ತೆಯಲ್ಲಿರುವ ಚಿತಾಗಾರದಲ್ಲಿ ಸಂಜೆ 3ರ ನಂತರ ನೆರವೇರಿಸಲಾಗುತ್ತದೆ ಎಂಬುದು ತಿಳಿದು ಬಂದಿದೆ.  

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap