ಟಿ-20 : ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಸೋಲು!

0
60

ವೆಲ್ಲಿಂಗ್ಟನ್:

      ಕಿವೀಸ್ ವಿರುದ್ಧದ ಏಕದಿನ ಸರಣಿ ಗೆದ್ದು ಬೀಗಿದ್ದ ಟೀಮ್ ಇಂಡಿಯಾ ಮೊದಲ ಟ್ವೆಂಟಿ-20 ಕ್ರಿಕೆಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ ಅತಿ ಹೀನಾಯ ಸೋಲಿನ ಮುಖಭಂಗಕ್ಕೊಳಗಾಗಿದೆ. 

      ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು 80 ರನ್‌ಗಳ ಅಂತರದ ಸೋಲಿಗೆ ಶರಣಾಗಿತ್ತು. ಇದು ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಭಾರತಕ್ಕೆ ಎದುರಾಗಿರುವ ಅತಿ ಹೀನಾಯ ಸೋಲಾಗಿದೆ. 

      ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ 219 ರನ್‌ಗಳನ್ನು ಪಡೆದಿತ್ತು. ಬಳಿಕ ಗುರಿ ಬೆನ್ನಟ್ಟಿದ ಭಾರತ 19.2 ಓವರ್‌ಗಳಲ್ಲೇ 139 ರನ್‌ಗಳಿಗೆ ಆಲೌಟ್‌ ಆಗಿತ್ತು. 19.2 ಓವರ್ ನಲ್ಲಿ ಭಾರತ 129 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕಿವೀಸ್ ಗೆ ಶರಣಾಯಿತು.  ಟಾಸ್ ಗೆದ್ದು ಫೀಲ್ಡಿಂಗ್ ಗಿಳಿದ ಭಾರತದ ನಿರ್ಧಾರವನ್ನು ಸಮರ್ಥಿಸುವಲ್ಲಿ ಬೌಲರ್ ಗಳು ವಿಫಲರಾದರು.

       ಕೆಲವು ದಿನಗಳ ಹಿಂದೆಯಷ್ಟೇ ಏಕದಿನದಲ್ಲೂ ಭಾರತ ಅತಿ ಹೀನಾಯ ಸೋಲಿಗೊಳಗಾಗಿತ್ತು. ಈ ಎರಡು ಸೋಲುಗಳು ರೋಹಿತ್ ಶರ್ಮಾ ನಾಯಕತ್ವದಡಿಯಲ್ಲೇ ದಾಖಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 
 

LEAVE A REPLY

Please enter your comment!
Please enter your name here