ಭೀಕರ ಕಾರ್ ಬಾಂಬ್ ಸ್ಪೋಟ 52 ಜನ ಮೃತ!!!

ಮೊಗದಿಶು:
         ಸೊಮಾಲಿಯಾದ ರಾಜಧಾನಿ ಮೊಗದಿಶುವಿನಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು ಕಾರು ಬಾಂಬ್​ ದಾಳಿ ನೆಡೆದಿದ್ದು ಈ ದಾಳಿಯಲ್ಲಿ ಸುಮಾರು 52 ಜನರು ಮೃತಪಟ್ಟಿದ್ದು ಹಲವು ಜನರು ಗಾಯಗೊಂಡಿದ್ದಾರೆ.
         ಸಹಾಫಿ ಹೋಟೆಲ್​ ಬಳಿ ಕೇವಲ ಒಂದು ನಿಮಿಷದ ಅವಧಿಯಲ್ಲಿ ಎರಡು ಬಾಂಬ್ ಗಳು ಸ್ಫೋಟಿಸಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಈ ಹೋಟೆಲ್​ ರಾಷ್ಟ್ರ ಪೊಲೀಸ್​ ಫೋರ್ಸ್​ನ ಸಿಐಡಿ ಮುಖ್ಯ ಕಚೇರಿ  ಇದ್ದು, ನಾಲ್ವರು ಉಗ್ರರು ಹೋಟೆಲ್​ ಮೇಲೆ ಹೋಗಿ ಅಲ್ಲಿಂದ ಕೆಳಗೆ ಕುಳಿತಿರುವ ಜನರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಮತ್ತು ತಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ಹೋಟೆಲ್​ ರೂಮಿನಲ್ಲಿದ್ದ ಪ್ರವಾಸಿಗರನ್ನು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap