ಕೇಂದ್ರ ಬಜೆಟ್ 2019 : ಅಪ್‍ಡೇಟ್ಸ್!!!

ನವದೆಹಲಿ:       ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೊನೆಯ ಮತ್ತು ಮಧ್ಯಂತರ ಬಜೆಟ್ ಅನ್ನು ಅರುಣ್ ಜೇಟ್ಲಿ ಅವರ ಬದಲಿಗೆ ವಿತ್ತ ಸಚಿವ ಪಿಯೂಷ್ ಗೋಯಲ್ ಇಂದು ಮಂಡಿಸಿದ್ದಾರೆ.        ವಿತ್ತ ಸಚಿವ ಅರುಣ್​ ಜೇಟ್ಲಿ ಅವರು ಅನಾರೋಗ್ಯದಿಂದ ಬಳಲುತ್ತಿರುವ ಕಾರಣದಿಂದಾಗಿ ಅವರ ಅನುಪಸ್ಥಿತಿಯಲ್ಲಿ ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಪಿಯೂಷ್​ ಗೋಯಲ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್​ ಅನ್ನು … Continue reading ಕೇಂದ್ರ ಬಜೆಟ್ 2019 : ಅಪ್‍ಡೇಟ್ಸ್!!!