ಶ್ರೀ ಮಹಾವೀರ ಜಯಂತಿ

0
3

ದಾವಣಗೆರೆ

        ಏ.17 ರಂದು ಬೆಳಿಗ್ಗೆ ಶ್ರೀ ಮಹಾವೀರ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಮಹಾವೀರರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಶ್ರೀ ಮಹಾವೀರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

       ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ, ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಜಿ.ಪಂ. ಉಪ ಕಾರ್ಯದರ್ಶಿ ಭೀಮಾನಾಯ್ಕ, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಜೈನ ಸಮಾಜದ ಮುಖಂಡರು, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here