ತುಮಕೂರು:ಸಿ ಟಿ ರವಿ ಕಾರು ಅಪಘಾತ : ಇಬ್ಬರ ಸಾವು…!

ತುಮಕೂರು       ಕುಣಿಗಲ್ ಸಮೀಪ ರಾ.ಹೆ 75 ರಲ್ಲಿ  ಬಿಜೆಪಿ ಶಾಸಕ ಸಿಟಿ ರವಿ ಅವರಿದ್ದ ಕಾರು ರಸ್ತೆಯಲ್ಲಿ ನಿಂತಿದ್ದ ಎರಡು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತರಾದ ದುರ್ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಜಿಲ್ಲೆಯ ಕುಣಿಗಲ್ ಸಮೀಪದ ಊರ್ಕೇನಹಳ್ಳಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಘಟನೆ ನಡೆದಿದೆ. ಪ್ರವಾಸಕ್ಕೆಂದು ತೆರಳಿದ್ದ ಸುಮಾರು 12 ಯುವಕರು, ಊರ್ಕೇನಹಳ್ಳಿ ಬಳಿ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿಕೊಂಡಿದ್ದರು .       … Continue reading ತುಮಕೂರು:ಸಿ ಟಿ ರವಿ ಕಾರು ಅಪಘಾತ : ಇಬ್ಬರ ಸಾವು…!