ಪ್ರೋತ್ಸಾಹಕ ಪ್ರತಿಭಾ ಪುರಸ್ಕಾರ

0
12

ಸವಣೂರ :

           ತಾಲೂಕಿನ ಚಿಲ್ಲೂರಬಡ್ನಿ ಗ್ರಾಮದ ಗ್ರಾಮದೇವತಾ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರ ಮಕ್ಕಳಿಗೆ ಗೋಕುಲ ಗಾರ್ಡಲಿನಲ್ಲಿ ಜರುಗಿದ ಕರ್ನಾಟಕ ರಾಜ್ಯ ಗಾಣಿಗ ನೌಕರರ ಸಂಘ(ರಿ) ಹುಬ್ಬಳ್ಳಿ,

            ರಾಜ್ಯ ಘಟಕ ಜಿಲ್ಲಾ ಘಟಕದ ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಶೇ 90 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ಪ್ರೋತ್ಸಾಹಕವಾಗಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಸುಧಾ ಎಲ್ ಕುಂದೂರ.ಸ್ನೇಹಾ ಎಸ್ ಸಜ್ಜನರ. ಬಸವರಾಜ ಎಸ್ ಸವಣೂರ.ನಾಗಮ್ಮ ವ್ಹಿ ರಾಯಣ್ಣನವರ.ಕೀರ್ತಿ ಪಿ ಸಂಕಪ್ಪನವರ ಸೇರಿದಂತೆ ಅನೇಕರಿಗೆ ಬೃಹತ್ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

LEAVE A REPLY

Please enter your comment!
Please enter your name here