ಮೃತ್ರಿ ಅಭ್ಯರ್ಥಿ ಪರ ಪ್ರೋ ಎಸ್.ಜಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಚಂದ್ರು ಪ್ರಚಾರ

0
3

ಹಾವೇರಿ :

      ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಡಿ.ಆರ್.ಪಾಟೀಲ ಪರವಾಗಿ ಪ್ರಚಾರಕ್ಕಾಗಿ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೋ ಎಸ್.ಜಿ ಸಿದ್ದರಾಮಯ್ಯ ಹಾಗೂ ಚಲನಚಿತ್ರ ನಟರಾದ ಮುಖ್ಯಮಂತ್ರಿ ಚಂದ್ರುರವರು ಇಂದು (ದಿ,17) ಬೆಳ್ಳಿಗ್ಗೆ 10:30 ಕ್ಕೆ ಆಗಮಿಸಲಿದ್ದಾರೆ. ಇವರು ಹಾವೇರಿ ನಗರದ ಜಿ.ಪಿ ಸರ್ಕಲಿನಿಂದ ಪಾದಯಾತ್ರೆ ಮೂಲಕ ಮತಯಾಚನೆ ಮಾಡಲಿದ್ದಾರೆ. ಪಕ್ಷದ ಮುಖಂಡರು,ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶಹರ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ ಪ್ರಕಟಣೆ ಕೋರಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here