ನಿರಾಳರಾದ ಮುನಿರತ್ನ…!!!

0
59

ಬೆಂಗಳೂರು:

      ರಾಜರಾಜೇಶ್ವರಿ ನಗರದ ಶಾಸಕ ಚಂದನವನದ ಪ್ರಸಿದ್ದ ನಿರ್ಮಾಪಕ ಮುನಿರತ್ನ ಅವರೀಗ ನಿರಾಳರಾಗಿದ್ದಾರೆ. ಚುನಾವಣಾ ಅಕ್ರಮವೆಸಗಿದ್ದ ಪ್ರಕರಣದಲ್ಲಿ ಸಾಕ್ಷಾಧಾರಗಳ ಕೊರತೆಯಿಇಂದಾಗಿ ಕೋರ್ಟ್ ಮುನಿರತ್ನ ಅವರನ್ನು ಖುಲಾಸೆಗೊಳಸಿದೆ.

       2013ರಲ್ಲಿ ಚುನಾವಣಾ ಅಕ್ರಮ ಎಸಗಿ ಅಧಿಕಾರಿ ರವಿಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಮುನಿರತ್ನ ಅವರ ಮೇಲೆ ಕೇಳಿ ಬಂದಿತ್ತು. ಆರೋಪ ಸಾಬೀತು ಪಡಿಸಲು ಸಾಕ್ಷ್ಯಾಧಾರಗಳು ಸಿಗದ ಹಿನ್ನೆಲೆಯಲ್ಲಿ ಪ್ರಕರಣದಿಂದ ಮುನಿರತ್ನ ಅವರು ಖುಲಾಸೆಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here