ಪಂಡಿತ್ ದೀನದಯಾಳ ಉಪಾಧ್ಯಾಯರ ಸಮರ್ಪಣಾ ದಿನಾಚರಣೆ

0
9

ಹಾವೇರಿ :

       ನಗರದ ಭಾರತೀಯ ಜನತಾ ಪಕ್ಷದ ಕಛೇರಿಯಲ್ಲಿ ಪಂಡಿತ ದೀನದಯಾಳ ಉಪಾಧ್ಯಾಯರ ಸಮರ್ಪಣಾ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡುವ ಮೂಲಕ ಆಚರಿಸಲಾಯಿತು.

        ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶಿವರಾಜ ಸಜ್ಜನರ, ಜಿಲ್ಲಾ ಪ್ರಧಾನಕಾರ್ಯದರ್ಶಿ ಸಿದ್ದರಾಜ ಕಲಕೋಟಿ, ಪ್ರಭು ಹಿಟ್ನಳ್ಳಿ, ಜಿಲ್ಲಾ ಕಾರ್ಯದರ್ಶಿ ಡಾ. ಸಂತೋಷ ಆಲದಕಟ್ಟಿ, ಮಾದೇವಪ್ಪ ದೊಡ್ಡಮನಿ, ಆನಂದ ಮಿಸಿಹೊನ್ನಪ್ಪನವರ, ಕೊಟ್ರೇಶ ಮಂಜಲಾಪೂರ,ಅಭಿಷೇಕ ಅನೇಕರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here