ಮೇಕೆದಾಟು ಯೋಜನೆ: ಡಿ.7ಕ್ಕೆ ಸಚಿವರಿಂದ ಸ್ಥಳ ಪರಿಶೀಲನೆ…!!!

0
26
ಬೆಂಗಳೂರು:
         ಕರ್ನಾಟಕ ರಾಜ್ಯದ ಕನಸಿನ ಕೂಸಾದ ಮೇಕೆದಾಟು ಯೋಜನೆಯ ವಿಸ್ತೃತ ವರದಿ ಸಿದ್ಧಪಡಿಸಲು ಕೇಂದ್ರ ಜಲ ಆಯೋಗ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಚಿವ ಡಿ ಕೆ ಶಿವಕುಮಾರ್ ಡಿ.7ಕ್ಕೆ  ಸ್ಥಳ ಪರಿಶೀಲನೆ ಮಾಡುವುದಾಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
        ಕೇಂದ್ರ ಜಲ ಆಯೋಗ ಮೇಕೆದಾಟು ಯೋಜನೆಯ ವಿಸ್ತೃತ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿರುವುದರಿಂದ ಕೇಂದ್ರಕ್ಕೆ ವರದಿ ಸಲ್ಲಿಸುವುದಕ್ಕು ಮುನ್ನ ಸ್ಥಳ ಪರಿಶೀಲನೆ ನಡೆಸಿ ಖುದ್ದು ಪರಿಶೀಲಿಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ . ಸ್ಥಳ ಪರಿಶೀಲನೆಗೆ ಅರಣ್ಯ ಇಲಾಖೆ ಅಧಿಕಾರಿಗಳೂ ಸಹ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here