ಗ್ರಾಮದಲ್ಲಿ ನೀರಿಗಾಗಿ ಆಹಾಕಾರ..!!

0
10

ಬರಗೂರು ;

        ಸಿರಾ ತಾಲ್ಲೂಕು ಬರಗೂರು ಗ್ರಾಮ ಪಂಚಾಯಿತಿಯ ಯಪಲೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಆಹಾಕಾರವಾಗಿದೆ ಎಂದು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ಬುಧವಾರ ಜರುಗಿದೆ.

        ಗ್ರಾಮದಲ್ಲಿ ಕುಡಿಯುವ ನೀರು ಸಾರ್ವಜನಿಕರಿಗೂ ಹಾಗೂ ಶಾಲಾ ಮಕ್ಕಳಿಗೂ ಬಿಸಿಯೂಟಕ್ಕೂ ತೊಂದರೆಯಾಗಿದೆ ಈ ಕೊಡಲೇ ಸಮರ್ಪಕವಾದ ನೀರಿನ ವ್ಯವಸ್ಥೆ ಮಾಡುವಂತೆ ಓತ್ತಾಯಿಸಿದ್ದಾರೆ, ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶ್ರೀನಿವಾಸ್.ಕೆ. ಗ್ರಾಮಸ್ಥರಾದ ಸರಸಿಂಹಮೂರ್ತಿ,ಗೀರೀಶ್,ನವಿನ,ಶಿವಕುಮಾರ್, ಹರೀಶ್, ಭೂತೇಶ್, ನಾಗರಾಜು, ಮಂಜು, ಹನುಮಂತರಾಯಪ್ಪ, ಈರಣ್ಣ, ಇತರರು ಇದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here