ಪದವಿ ವಿದ್ಯಾರ್ಥಿಗಳಿಗೆ ಬೆಂಗಳೂರಲ್ಲಿ ಉದ್ಯೋಗ!!

ಬೆಂಗಳೂರು :

      ನ್ಯಾಷನಲ್ ಅಸೆಸ್ಮೆಂಟ್ ಅಂಡ್ ಅಕ್ರೆಡಿಟೇಶನ್ ಕೌನ್ಸಿಲ್(NAAC) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 

      ನ್ಯಾಷನಲ್ ಅಸೆಸ್ಮೆಂಟ್ ಅಂಡ್ ಅಕ್ರೆಡಿಟೇಶನ್ ಕೌನ್ಸಿಲ್ (ಎನ್ಎಎಸಿ) ಡೆಪ್ಯೂಟಿ ಅಡ್ವೈಸರ್, ಪ್ರೊಫೆಷನಲ್ ಅಸಿಸ್ಟೆಂಟ್, ಸೆಮಿ-ಪ್ರೊಫೆಷನಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

NAAC Recruitment 2018 : Apply for Various Assistant Posts

ಅರ್ಹತೆ: 

      ಪದವಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನ್ಯಾಕ್ ಅಧಿಸೂಚನೆ 2018ರ ಪ್ರಕಾರ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. 

ಅರ್ಜಿ ಸಲ್ಲಿಕೆ ಮತ್ತು ಕೊನೆಯ ದಿನಾಂಕ

      ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು 4/12/2018 ಕೊನೆಯ ದಿನವಾಗಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

      ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಿ ಗುರುತಿನ ಚೀಟಿಯ ಫೋಟೋ ಪ್ರತಿಗಳೊಂದಿಗೆ, ಡೇಟ್‌ ಆಫ್‌ ಬರ್ತ್‌, ವಿದ್ಯಾಭ್ಯಾಸದ ಪ್ರಮಾಣ ಪತ್ರಗಳೊಂದಿಗೆ, ಜಾತಿ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap