ಪಾಕಿಸ್ತಾನದ ಒಳಗೆ ನುಗ್ಗಿ ಉಗ್ರರ ಉಡಿಸ್ ಮಾಡಿದ ಭಾರತೀಯ ಸೇನೆ….!!!

ಶ್ರೀನಗರ,         ಪುಲ್ವಾಮಾ ದಲ್ಲಿ ನಡೆದಿದ್ದ ಉಗ್ರರ ದಾಳಿಯ ನಂತರ ಪ್ರತೀಕಾರಕ್ಕಾಗಿ ಹವಣಿಸುತ್ತಿದ್ದ ಭಾರತ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಭಾರತೀಯ ವಾಯುಸೇನೆ ಭಯೋತ್ಪಾದಕ ನೆಲೆಗಳ ಮೇಲೆ ಸರಿ ಸುಮಾರು 1000 ಕೆಜಿ ಬಾಂಬ್ ಅನ್ನು ಎಸೆದಿರುವುದಾಗಿ ಖಚಿತ ಮಾಹಿತಿ ನೀಡಿದೆ.     12 ಮೀರಜ್ 2000 ಜೆಟ್ ವಿಮಾನಗಳಿಂದ ಬೆಳಿಗ್ಗೆ 3:30 ರ ಸುಮಾರಿಗೆ ಉಗ್ರ ನೆಲೆಯ ಏಲೆ ಬಾಂಬಿನ ಸುರಿಮಳೆಗರೆದಿದೆ ಎಂದು ಭಾರತೀಯ ವಾಯುಸೇನೆ ತಿಳಿಸಿದೆ ಮತ್ತು ಈ … Continue reading ಪಾಕಿಸ್ತಾನದ ಒಳಗೆ ನುಗ್ಗಿ ಉಗ್ರರ ಉಡಿಸ್ ಮಾಡಿದ ಭಾರತೀಯ ಸೇನೆ….!!!