16 ಪೊಲೀಸ್ ಅಧಿಕಾರಿಗಳಿಗೆ ಜೀವಾವಧಿ ಜೈಲು

0
65
ನವದೆಹಲಿ: 
          ಭಾರತದ ನ್ಯಾಯಾಂಗ ವ್ಯವಸ್ಥೆ ಮತ್ತೊಮ್ಮೆ ತನ್ನ ಉನ್ನತೆಯನ್ನು ಪ್ರದರ್ಶನ ಮಾಡಿದೆ  ಉತ್ತರ ಪ್ರದೇಶದ ಹಸೀಂಪುರ ಗಲಭೆ ಪ್ರಕರಣವಾಗಿ  31 ವರ್ಷಗಳ ಬಳಿಕ ತೀರ್ಪು ಪ್ರಕಟಗೊಂಡಿದ್ದು 16 ಪೊಲೀಸ್ ಅಧಿಕಾರಿಗಳಿಗೆ ದೆಹಲಿ ಹೈಕೋರ್ಟ್ ಜೀವಾವಧಿ ಜೈಲು ಶಿಕ್ಷೆ ವಿಧಿಸಿದೆ. 
         ಗಲಭೆ ವೇಳೆ ಅಲ್ಪಸಂಖ್ಯಾತ ಸಮುದಾಯದ 42 ಜನರನ್ನು ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಈಗ ದೆಹಲಿ ಹೈಕೋರ್ಟ್ 16 ಪೊಲೀಸ್ ಅಧಿಕಾರಿಗಳನ್ನು ದೋಷಿಗಳೆಂದು ತೀರ್ಪು ಪ್ರಕಟಿಸಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ.  ಜಿಲ್ಲಾ ನ್ಯಾಯಾಲಯ ನೀಡಿದ್ದ ತೀರ್ಪಿನಲ್ಲಿ ಆರೋಪಿಗಳನ್ನು ನಿರ್ದೋಷಿಗಳೆಂದು ಹೇಳಲಾಗಿತ್ತು. ಆದರೆ ದೆಹಲಿ ಹೈಕೋರ್ಟ್ ನಲ್ಲಿ ಆರೋಪಿಗಳ ಅಪರಾಧ ಸಾಬೀತಾಗಿದೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here