26/11 ಆರೋಪಿ ರಾಣಾ ಭಾರತಕ್ಕೆ ಹಸ್ತಾಂತರ ಸಾಧ್ಯತೆ …!

0
57

ನವದೆಹಲಿ:

      ನವೆಂಬರ್ 26 2011ರ ಮುಂಬೈ ದಾಳಿಗೆ ಸಂಬಂಧಿಸಿದಂತೆ ಅಮೆರಿಕಾ ನ್ಯಾಯಾಲದಿಂದ ಜೀವಿತಾವಧಿ ಜೈಲು ಶಿಕ್ಷೆಗೊಳಗಾಗಿದ್ದ ತಹಾವ್ವುರ್  ಹುಸೈನ್ ರಾಣನನ್ನು ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

      ಪಾಕಿಸ್ತಾನ ಮತ್ತು ಕೆನಡಾ ಎರಡು ದೇಶದ ಪೌರತ್ವ ಹೊಂದಿರುವ ರಾಣನ ಜೈಲು ಶಿಕ್ಷೆ ಡಿಸೆಂಬರ್ 2021ರಲ್ಲಿ ಅಂತ್ಯಗೊಳ್ಳಲಿದ್ದು, ಆ ಗಡುವಿಗೂ ಮುನ್ನ ಆತನನ್ನು ಭಾರತಕ್ಕೆ ಹಸ್ತಾಂತರ ಮಾಡುವುದಕ್ಕೆ   ಸಂಬಂಧಿಸಿದಂತೆ ಅಗತ್ಯ ಕಾಗದ ಎಲ್ಲಾ ರೀತಿಯ ಪತ್ರಗಳ ವ್ಯವಹಾರ ಕಾರ್ಯ ಪೂರ್ಣಗೊಂಡಿದ್ದು , ಅಮೆರಿಕಾ ಭಾರತಕ್ಕೆ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ಮೂಲಗಳಿಂದ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here