ಬಿಜೆಪಿಯಿಂದ ಕಾಂಗ್ರೇಸ್ ಶಾಸಕರ ಖರೀದಿಗೆ ಯತ್ನ…!!!

0
32
ಭೋಪಾಲ್:
 
        ಪಂಚರಾಜ್ಯ ಚುನಾವಣೆಯ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದ ಕಮಲ್ ನಾಥ್ ನೇತೃತ್ವದ ಸರ್ಕಾರವನ್ನು ಕೆಳಗಿಳಿಸುವ ಸಲುವಾಗಿ ಬಿಜೆಪಿ ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷವೊಡ್ಡುತ್ತಿದೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಇಂದು ತಿಳಿಸಿದ್ದಾರೆ. 
        ಮಧ್ಯಪ್ರದೇಶದಲ್ಲಿ ಒಂದೂವರೆ ದಶಕದ ಬಳಿಕ ವಿರೋಧ ಪಕ್ಷವಾಗಿರುವುದನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ ಅದಕ್ಕಾಗಿ ಸರ್ಕಾರವನ್ನು ಅಸ್ಥಿರಗೊಳಿಸಿಲು ಬಿಜೆಪಿಯು ಕಾಂಗ್ರೆಸ್ ಶಾಸಕರಿಗೆ ಕೋಟಿಗಟ್ಟಲೆ ಹಣದ ಆಮಿಷವನ್ನು ಒಡ್ಡುತ್ತಿದೆ ಎಂದು ಆರೋಪಿಸಿದ್ದಾರೆ. 
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here