ಭಾರತದ ಜಿಡಿಪಿ 7.3ಕ್ಕೆ ಏರಿಕೆ …

0
16

ನವದೆಹಲಿ:

            ಕಳೆದ ಸಾಲಿನಲ್ಲಿ ನಮ್ಮ ದೇಶದ ಜಿಡಿಪಿ ಶೇ.7.3ಕ್ಕೆ ಏರಿಕೆಯಾಗಿದೆ ಎಂದು ವಿಶ್ವಬ್ಯಾಂಕ್ ಅಭಿಪ್ರಾಯಪಟ್ಟಿದೆ.ನಿನ್ನೆ ವಿಶ್ವಬ್ಯಾಂಕ್ ಬಿಡುಗಡೆ ಮಾಡಿರುವ ಆರ್ಥಿಕ ಮುನ್ಸೂಚನಾ ವರದಯಲ್ಲಿ ವಿಶ್ವಬ್ಯಾಂಕ್ ಈ ಬಗ್ಗೆ ಮಾಹಿತಿ ನೀಡಿದ್ದು, ವಿಶ್ವ ಆರ್ಥಿಕತೆಯಲ್ಲಿ ಭಾರತೀಯ ಆರ್ಥಿಕತೆಯ ಓಟ ಮುಂದುವರೆಸಿದೆ, ಕಳೆದ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಶೇ.7.3ಕ್ಕೆ ಏರಿಕೆಯಾಗಿದೆ ಅಂತೆಯೇ ಮುಂದಿನ 2 ವರ್ಷಗಳಲ್ಲಿ ಈ ಪ್ರಮಾಣ 7.5ಕ್ಕೆ ಏರಿಕೆಯಾಗಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here