ತಡವಾಗಿ ಬೆಳಕಿಗೆ ಬಂದ ಸಾಮೂಹಿಕ ಅತ್ಯಾಚಾರ ಪ್ರಕರಣ…

ಮುಜಾಫರ್ನಗರ
 
        ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ಕಾಮುಕರು ಮಹಿಳೆಯೊಬ್ಬರನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಘಟನೆಯ ವಿಡಿಯೋ ಮಾಡಿಕೊಂಡು ಯುವತಿಯನ್ನು ಬ್ಲಾಕ್ ಮೇಲ್ ಮಾಡುತ್ತಿರುವುದು ಬೆಳಕಿಗೆ ಬಂದಿದೆ.ತಡವಾಗಿ ಬೆಳಕಿಗೆ ಬಂದ ಘಟನೆಯಾದರೂ ಪೊಲೀಸರ ಸಮಯ ಪ್ರಜ್ಞೆಯಿಂದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . 
         23 ವರ್ಷದ ಮಹಿಳೆಯನ್ನು ಅಪಹರಣ ಮಾಡಿದ್ದ ಇಬ್ಬರು ಕಾಮುಕರು ಆಕೆಯ ಮೇಲೆ ಅತ್ಯಾಚಾರ ಮಾಡಿ ನಂತರ ಅದನ್ನು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಹೆದರಿಸಿದ್ದಾರೆ.
 
          ಕೆಲದಿನಗಳ ಹಿಂದೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ತಕ್ಷಣ ಎಚ್ಚೆತ್ತ ಪೊಲೀಸರು ಅದನ್ನು ಅಂತರ್ಜಾಲದಿಂದ ತೆಗೆದುಹಾಕಿದ್ದಾರೆ ನಂತರದಲ್ಲಿ ಹುಡುಗಿಯ ಮನೆಯವರು ಈ ವಿಡಿಯೊ ನೋಡಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ .
     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap