ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಉದ್ಗಾಟನೆ

0
19
ನವೆದಹಲಿ:
 
        ಇನ್ನು ಬೆರಳೆಣಿಕೆ ದಿನಗಳಷ್ಟೆ ಬಾಕಿ ಉಳಿದಿರುವಾಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮಾಜದ ವಿವಿಧ ವರ್ಗಗಳನ್ನು ಸೆಳೆಯುವ ನಿಟ್ಟಿನಲ್ಲಿ ಇಂದಿನಿಂದ  ಎರಡು ದಿನ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ.
        ಶನಿವಾರ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.ಸಾವಿರಾರು ಪ್ರತಿನಿಧಿಗಳು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here