ಅಯ್ಯಪನ ದರ್ಶನ ಮಾಡಿ ಮನೆ ಸೇರದ ಮಹಿಳೆಯರು

0
55
ಕೊಚ್ಚಿ:
        ಸುಪ್ರೀಂ ನೀಡಿದ ಆದೇಶದ ಅನ್ವಯ ಶಬರಿಮಲೆ ಪ್ರವೇಶ ಮಾಡಿ ಶತಮಾನದ ಸಂಪ್ರದಾಯಕ್ಕೆ ಕೊನೆ ಹಾಡಿದ್ದ ಕೇರಳದ ಇಬ್ಬರು ಮಹಿಳೆಯರೂ ಇಷ್ಟು ದಿನಗಳಾದರು ತಮ್ಮಮನೆಗಳಿಗೆ ವಾಪಸ್ ಆಗಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.
        ಈ ಹಿಂದೆ ಮುಂಜಾನೆಯೇ ಮಫ್ತಿ ಪೊಲೀಸರ ಭದ್ರತೆಯಲ್ಲಿ ಅಚ್ಚರಿ ರೀತಿಯಲ್ಲಿ ಶಬರಿಮಲೆ ಪ್ರವೇಶ ಮಾಡಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಕೇರಳದ ಇಬ್ಬರು ಮಹಿಳೆಯರು ಮನೆಗೆ ಹಿಂದಿರುಗಲು ಇನ್ನೂ ಸಾಧ್ಯವಾಗಿಲ್ಲ.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here