ಭಾರತಕ್ಕೆ ಪ್ರಯಾಸದ ಜಯ…!

0
54
ಕೋಲ್ಕತ್ತಾ: 
 
      ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ 109 ರನ್ ಪೇರಿಸಿತ್ತು ,110 ರನ್ ಗಳ ಸುಲಭ ಗುರಿ ಬೆನ್ನಟ್ಟಿದ ಭಾರತ ಕೇವಲ 17.5 ಒವರ್ ಗಳಲ್ಲಿ ಜಯಯದ ನಗೆ ಬೀರಿದೆ. 
     ಭಾರತದ ನೆಚ್ಚಿನ ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಟೀಂ ಇಂಡಿಯಾ ಬೌಲರ್ ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿತು. ವಿಂಡೀಸ್ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿದರೆ ಈ ಗುರಿಯನ್ನು ಬೆನ್ನಟ್ಟಿದ ಭಾರತ ಪ್ರಯಾಸದ ಜಯ ದಾಖಲಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here