ಉಗ್ರರರಿಗೆ ಯೋಗಿ ರಾಜ್ಯದಿಂದ ರಾಕೆಟ್ ಲಾಂಚರ್ ಸಪ್ಲೈ

0
18
ಲಖನೌ: 
 
        ಜಮ್ಮು ಕಾಶ್ಮೀರದ ಉಗ್ರರಿಗೆ ಯೋಗಿ ಆಳ್ವಿಕೆ ಮಾಡುತ್ತಿರುವ ಉತ್ತರ ಪ್ರದೇಶದಲ್ಲಿ ಕಳೆದ ತಿಂಗಳು ಎನ್ಐಎ ಪತ್ತೆ ಹಚ್ಚಿದ್ದ ಇಸೀಸ್ ಪ್ರೇರಿತ ಉಗ್ರರ ಜಾಲ ಮತ್ತೊಂದು ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗವಾಗಿದ್ದು, ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಉತ್ಪಾದನೆ ಯಾಗುತ್ತಿದ್ದ ದೇಶಿ ನಿರ್ಮಿತ ರಾಕೆಟ್ ಲಾಂಚರ್ ಗಳನ್ನು ಭಯೋತ್ಪಾದಕರಿಗೆ ಸಪ್ಲೈ ಮಾಡಲಾಗುತ್ತಿತ್ತು ಎಂದು ತಿಳಿಸಿದ್ದಾರೆ. 
        ಉತ್ತರ ಪ್ರದೇಶದಿಂದ 10 ಜನ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದ ಎನ್ಐಎ ಆ ಉಗ್ರರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗಗೊಂಡಿದ್ದು , ಉತ್ತರ ಪ್ರದೇಶದಲ್ಲಿ ತಯಾರಾಗುತ್ತಿದ್ದ ಶಸ್ತ್ರಾಸ್ತ್ರಗಳು ಜಮ್ಮು-ಕಾಶ್ಮೀರದ ಉಗ್ರರರಿಗೆ ನೀಡಲಾಗುತ್ತಿತ್ತು ಎಂಬುದನ್ನು ತಿಳಿಸಿದ್ದಾರೆ. 
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here