ಕೆನರಾ ಬ್ಯಾಂಕ್ ಗೆ ಶ್ರೇಷ್ಠತಾ ಪ್ರಶಸ್ತಿ

0
8

ಬೆಂಗಳೂರು

         ಸಾರ್ವಜನಿಕ ಸ್ವಾಮ್ಯದ ಕೆನರಾ ಬ್ಯಾಂಕ್ ಸಕಾಲದಲ್ಲಿ ಶಿಸ್ತುಕ್ರಮ ಪ್ರಕ್ರಿಯೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂಬ ಕಾರಣಕ್ಕೆ ಕೇಂದ್ರ ವಿಚಕ್ಷಣ ಆಯೋಗದ ಶ್ರೇಷ್ಠತಾ ಪ್ರಶಸ್ತಿಗೆ ಪಾತ್ರವಾಗಿದೆ.

         ಇತ್ತೀಚೆಗೆ ವಿಚಕ್ಷಣ ಜಾಗೃತಿ ಸಪ್ತಾಹದ ಅಂಗವಾಗಿ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

LEAVE A REPLY

Please enter your comment!
Please enter your name here