ಸಮ್ಮಿಶ್ರ ಸರ್ಕಾರ ಬೀಳಿಸಲು ಡಿಕೆಶಿ, ಸಿದ್ದು ಸಾಕು!

0
44

ಚಾಮರಾಜನಗರ: Image result for r.ashok

      ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಬಿಜೆಪಿ ಬೇಡ. ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಾಕು ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ.

      ಕೊಳ್ಳೇಗಾಲದಲ್ಲಿ ಮಾತನಾಡಿ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬುದು ಕಾಂಗ್ರೆಸಿಗರ ಆಸೆ. ಆದರೆ, ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಇಲ್ಲದಿದ್ದಾಗ ಈ ಮಾಹಿತಿ ಸ್ಫೋಟವಾಗತ್ತೆ ಎಂದರು.

      ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರ 500 ಕೋಟಿಗೂ ಹೆಚ್ಚು ಹಣ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಯಾವುದೇ ಬರ ಪರಿಹಾರ ಕಾಮಗಾರಿ ಕೈಗೊಂಡಿಲ್ಲ. ಈ ಹಣದಲ್ಲಿ ಒಂದೇ ಒಂದು ಮನೆಯನ್ನು ನಿರ್ಮಿಸಿಕೊಟ್ಟಿಲ್ಲ. ಕೇಂದ್ರ ಸರ್ಕಾರದ ಮೇಲೆ ಆಪಾದನೆಯ ಚಾಳಿ ಬೆಳೆಸಿಕೊಂಡಿದೆ ಎಂದು ಆರೋಪಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here