ಎಸ್ಪಿಎಂ ನಾಮಪತ್ರ ವಾಪಸ್ : 3 ಗಂಟೆಯೊಳಗೆ ನಿರ್ಧಾರ!!!

ಬೆಂಗಳೂರು:       ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆ ಎನ್ನಲಾಗಿದೆ.       ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಡಿ.ಸಿ.ಎಂ ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್, ಸಚಿವ ಎಸ್.ಆರ್.ಶ್ರೀನಿವಾಸ್ ಸೇರಿದಂತೆ ಜೆ.ಡಿ.ಎಸ್. ಮುಖಂಡರು ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮುದ್ದಹನುಮೇಗೌಡರ ಮನವೊಲಿಸುವ ಪ್ರಯತ್ನ ಮಾಡಿದ್ದರು.       ಬಳಿಕ ಮಾತನಾಡಿದ ಸಂಸದ … Continue reading ಎಸ್ಪಿಎಂ ನಾಮಪತ್ರ ವಾಪಸ್ : 3 ಗಂಟೆಯೊಳಗೆ ನಿರ್ಧಾರ!!!