ಕಾಲೇಜುಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಬ್ಯಾನ್!!!

ಬೆಂಗಳೂರು:       ಸರ್ಕಾರಿ, ಅನುದಾನಿತ, ಖಾಸಗಿ ಪಿಯು ಕಾಲೇಜುಗಳಲ್ಲಿ ಇನ್ನು ಮುಂದೆ ವಿದ್ಯಾರ್ಥಿಗಳು ಮೊಬೈಲ್ ಮತ್ತು ಲ್ಯಾಪ್‍ಟಾಪ್ ಬಳಸುವಂತಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ಆದೇಶ ಹೊರಡಿಸಿದೆ.          ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಪ್ರಥಮ ಪಿಯುಸಿ ಹಾಗೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಲ್ಯಾಪ್‍ಟಾಪ್ ನಿಷೇಧದ ಆದೇಶ ಜಾರಿಗೆ ತರುವಂತೆ ಎಲ್ಲ ಉಪ ನಿರ್ದೇಶಕರಿಗೆ ಮಂಡಳಿ ಸುತ್ತೋಲೆ ಹೊರಡಿಸಿದೆ.           … Continue reading ಕಾಲೇಜುಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಬ್ಯಾನ್!!!