ದಾವಣಗೆರೆ : ಹೊತ್ತಿ ಉರಿದ ಕಟ್ಟಡ!!

0
33

ದಾವಣಗೆರೆ:

     ನಗರದ ಬೃಹತ್ ಪೇಂಟ್ ಕಟ್ಟಡವೊಂದಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದ್ದು, ಕಟ್ಟಡ ಸಂಪೂರ್ಣ ಹೊತ್ತಿ ಉರಿದು, ಲಕ್ಷಾಂತರ ರೂ. ಮೌಲ್ಯದ ಬೆಂಕಿಯ ಪಾಲಾಗಿರುವ ದುರ್ಘಟನೆ ಸಂಭವಿಸಿದೆ. 

      ಜಿಲ್ಲೆಯ ಮಂಡಿಪೇಟೆಯ ದೊಗ್ಗಳ್ಳಿ ಎಂಟರ್ ಪ್ರೈಸಸ್ ಎಂಬ ಕಟ್ಟಡದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಟ್ಟಡದ ಕೊನೆಯ ಮಹಡಿಯಲ್ಲಿ ಬೆಂಕಿಯ ತೀವ್ರತೆ ಹೆಚ್ಚಾಗಿದ್ದು ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. 

      ಈ ಸಂಬಂಧ ನಗರದ ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here