ಅಯೋಧ್ಯೆ ವಿವಾದ : ಪೇಜಾವರರಿಂದ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

0
27
ಬೆಂಗಳೂರು:
         ರಾಮ ಜನ್ಮ ಭೂಮಿಯಲ್ಲಿ  ರಾಮ ಮಂದಿರ ನಿರ್ಮಾಣ ಮಾಡುವುದಕ್ಕಾಗಿ ಪ್ರಧಾನ ಮಂತ್ರಿಗಳು ಸುಗ್ರೀವಾಜ್ಞೆ ಹೊರಡಿಸಬೇಕೆಂದು ಹಿಂಧು ಪರ ಸಘಟನೆಗಳು ಒತ್ತಾಯಿಸಿದ್ದಾರೆ ಮತ್ತು ತ್ವರಿತ ಗತಿಯಲ್ಲಿ ಕಾರ್ಯವಾಗದಿದ್ದಲ್ಲಿ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ತಿಳಿಸಲಾಗಿದೆ. 
       ಶ್ರೀರಾಮ ಈ ರಾಷ್ಟ್ರದ ಸ್ವಾಭಿಮಾನದ ಪ್ರತೀಕ ಮತ್ತು ರಾಮನ ಮಂದಿರ ಪ್ರತಿಷ್ಟೆಯ ಪ್ರಶ್ನೆ ಎಂದು ಹೇಳುವ ಮೂಲಕ ಕೇಂದ್ರಕ್ಕೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ . ರಾಮ ಜನ್ಮಭೂಮಿಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂಬ ಒಕ್ಕೊರಲಿನ ಕೂಗು ಭಾನುವಾರದ ಜನಾಗ್ರಹ ಸಭೆಯಲ್ಲಿ ಕೇಳಿಬಂದಿದೆ. 
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here