Home Tags ಪ್ರಜಾಪ್ರಗತಿ

Tag: ಪ್ರಜಾಪ್ರಗತಿ

ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ 4 ಕೋಟಿ ರೂ. ಬಿಡುಗಡೆ

0
ಬೆಂಗಳೂರು       ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು 4 ಕೋಟಿ ರೂಪಾಯಿ ಹಣವನ್ನು ಬೆಸ್ಕಾಂಗೆ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.       ಉದ್ಯಾನಗರಿ ಬೆಂಗಳೂರಿನಲ್ಲಿ ಪರಿಸರ...

ಮತದಾನ ಜಾಗೃತಿ ಕಾರ್ಯಕ್ರಮ..!!

0
ಚಿಕ್ಕನಾಯಕನಹಳ್ಳಿ       ಮತದಾನ ಒಂದು ಶ್ರೇಷ್ಠ ಹಕ್ಕು, ಯಾವುದೇ ಕಾರಣಕ್ಕೂ ಆ ಹಕ್ಕನ್ನು ಕಳೆದುಕೊಳ್ಳಬೇಡಿ, ಮತದಾನದಿಂದ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಶ್ರೇಷ್ಠ ಆಡಳಿತ ವ್ಯವಸ್ಥೆ ಜಾರಿಗೆ ಬರಲು ಸಹಕರಿಸಿ ಎಂದು...

ಬೇಸಿಗೆಯಲ್ಲಿ ಪಾಲಿಕೆ ವ್ಯಾಪ್ತಿ ನೀರಿಗೆ ಬರವಿಲ್ಲ

0
ದಾವಣಗೆರೆ         ಬೇಸಿಗೆಯಲ್ಲಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು.    ...

ಅಂತಃಕರಣ ಕೆಡದಿದ್ದರೆ ಹೊರ ಜಗತ್ತು ಕೆಡುವುದಿಲ್ಲ

0
ಚಿತ್ರದುರ್ಗ:          ಮನುಷ್ಯನ ಅಂತಃಕರಣ ಕೆಡದಿದ್ದರೆ ಹೊರಗಿನ ಜಗತ್ತು ಕೆಡುವುದಿಲ್ಲ. ಒಳ್ಳೆಯ ಸಂಸ್ಕಾರದಿಂದ ಅಂತಃಕರಣದ ಕೊಳೆಯನ್ನು ತೊಳೆಯಬಹುದು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳು ಹೇಳಿದರು.  ...

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

0
ಚಿತ್ರದುರ್ಗ        ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ನಗರದಲ್ಲಿ ಶನಿವಾರ ಸಾಮಾಜಿಕಸಂಘರ್ಷ ಸಮಿತಿವತಿಯಿಂದ ಪ್ರತಿಭಟನೆಯನ್ನು ನಡೆಸಿ, ದಲಿತರ ಮೇಲೆ ದೌರ್ಜನ್ಯ ನಡೆಸಿದವರ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಲಾಯಿತು.      ...

ಮಾದಿಗ ಯುವ ಸೇನೆ ಕಾರ್ಯಕರ್ತರ ಪ್ರತಿಭಟನೆ

0
ಚಿತ್ರದುರ್ಗ       ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಜಿಲ್ಲೆಯ ಹೊರಗಿನವರಿಗೆ ಟೀಕೇಟ್ ನೀಡದೇ ಸ್ಥಳಿಯರಿಗೆ ಟೀಕೇಟ್ ನೀಡುವಂತೆ ಆಗ್ರಹಿಸಿ ರಾಜ್ಯ ಮಾದಿಗ ಯುವಸೇನೆ ಪ್ರತಿಭಟನೆಯನ್ನು ನಡೆಸಿತು.ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಸ್ಥಳಿಯರಿಗಿಂತ...

ಪಠ್ಯದ ಜೊತೆ ಸಾಂಸ್ಕೃತಿಕತೆಯೂ ಮುಖ್ಯ

0
ಚಿತ್ರದುರ್ಗ;       ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳ ವಿಷಯ ಆಧರಿಸಿ ಅಭ್ಯಾಸ ಮಾಡಿದರೆ ಸಾಲದು.ಅದರೊಟ್ಟಿಗೆ ಸಾಂಸ್ಕೃತಿಕ ಚಟುವಟಿಕೆಯಲ್ಲೂ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಹೆಚ್.ಗೋವಿಂದಪ್ಪ...

ದೇಶಕ್ಕಾಗಿ ಮೋದಿ ಮತ್ತೆ ಪ್ರಧಾನಿಯಾಗಬೇಕು

0
ಚಿತ್ರದುರ್ಗ:       ನರೇಂದ್ರಮೋದಿ ದೇಶಕ್ಕೆ ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿರುವುದರಿಂದ ಬಿಜೆಪಿ.ಯಿಂದ ನಗರದಲ್ಲಿ ಶನಿವಾರ ಬೈಕ್ ರ್ಯಾಲಿ ನಡೆಸಲಾಯಿತು.        ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಿಂದ ಹೊರಟ ಬೈಕ್ ರ್ಯಾಲಿಯನ್ನು ಉದ್ಘಾಟಿಸಿ...

ಮತದಾನ ಜಾಗೃತಿಗಾಗಿ ಮಾನವ ಸರಪಳಿ

0
ದಾವಣಗೆರೆ:        ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಲು ಎವಿಕೆ ಕಾಲೇಜು ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿ, ಮಾನವ ಸರಪಳಿ ರಚಿಸಿ ಮತದಾನದ ಬಗ್ಗೆ ಅರಿವು...

ನಕಲಿ ಪತ್ರಕರ್ತರ ಹಾವಳಿ ತಡೆಯಲು ಕೋರಿ ಮನವಿ

0
ಹರಿಹರ:        ತಾಲ್ಲೂಕಿನಲ್ಲಿ ಮಿತಿಮೀರಿರುವ ನಕಲಿ ಪತ್ರಕರ್ತರ ಹಾವಳಿ ತಡೆಯುವಂತೆ ಕೋರಿ ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಶನಿವಾರ ಎಸ್ಪಿ ಆರ್.ಚೇತನ್ ಅವರಿಗೆ ಮನವಿ ಸಲ್ಲಿಸಲಾಯಿತು. ಪತ್ರಕರ್ತರೆಂದು ಹೇಳಿಕೊಂಡು ಕೆಲವರು...
Share via