Home Tags Elction news

Tag: elction news

ನಾನು ಜೆಡಿಎಸ್‌ ಬಿಡ್ಲಿಲ್ಲ!!

0
 ಕಲಬುರಗಿ:    ‘ನಾನು ಜೆಡಿಎಸ್‌ ಬಿಡಲಿಲ್ಲ, ಅಹಿಂದ ಸಮಾವೇಶ ಮಾಡಿದ್ದಕ್ಕೆ ಎಚ್.ಡಿ.ದೇವೇಗೌಡರೇ ನನ್ನನ್ನು ಪಕ್ಷದಿಂದ ಉಚ್ಛಾಟಿಸಿದ್ದರು. ಹೀಗಾಗಿ, ನಾನು ಕಾಂಗ್ರೆಸ್‌ ಸೇರಬೇಕಾಯಿತು’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು.   ನಾನು ಜೆಡಿಎಸ್ ಬಿಟ್ಟದ್ದು...

2 ಲಕ್ಷ ಮತಗಳ ಅಂತರದಿಂದ ನಾನು ಗೆದ್ದೇ ಗೆಲ್ತಿನಿ : ನಿಖಿಲ್‍

0
ಮಂಡ್ಯ,:     ನನಗೆ ಸಮೀಕ್ಷೆಗಳ ಮೇಲೆ ನಂಬಿಕೆಯಿಲ್ಲ. ಕನಿಷ್ಠ 2 ಲಕ್ಷ ಮತಗಳ ಅಂತರದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.   ಕೆ.ಆರ್.ಪೇಟೆ...

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ತಾರೆ ಎಂಬ ಹೇಳಿಕೆಗೆ: ಸಿಎಂ ಹೆಚ್.ಡಿ.ಕೆ ಪ್ರತಿಕ್ರೀಯೆ

0
ಬೆಂಗಳೂರು :    ಸಿದ್ದರಾಮಯ್ಯಮತ್ತೊಮ್ಮೆ ಸಿಎಂ ಆಗ್ತಾರೆ ಎಂದು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.    ಬುಧವಾರ ಸಿಎಂ ಕಚೇರಿಯಲ್ಲಿ ಡಿಸಿಎಂ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ...

ಮೋದಿ ಬಳಿ ಇರುವ ಆಸ್ತಿ ಎಷ್ಟು ಗೊತ್ತಾ?

0
ನವದೆಹಲಿ:  ವಾರಣಾಸಿ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ ತಮ್ಮ ಬಳಿ ಇರುವ ಆಸ್ತಿ ಘೋಷಣೆ ಮಾಡಿದ್ದಾರೆ.    2014 ರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಾಗ ಪ್ರಧಾನಿ ಮೋದಿ ಆಸ್ತಿ 1.6...

ಛತ್ತೀಸ್ ಗಢದ ಚುನ್ ಚುನಾದ ಮತಗಟ್ಟೆ ಬಳಿ ಸ್ಫೋಟ

0
ರಾಯ್ ಪುರ್:    ಬಲರಾಂಪುರ ಜಿಲ್ಲೆಯ ಚುನ್ ಚುನಾದ ಮತಗಟ್ಟೆ ಬಳಿ ಬೆಳಗ್ಗೆ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟ ಸಂಭವಿಸಿದೆ. ಆದರೆ, ಯಾವುದೇ ಹಾನಿಯಾಗಿಲ್ಲ. ಬಲರಾಂಪುರ್ ಜಿಲ್ಲೆಯ ಬಂದರ್ ಚುವಾ ಗ್ರಾಮದಲ್ಲಿ ಮತದಾನ...

ಸಚಿವ ಅನಂತ್ ಕುಮಾರ್ ಹೆಗಡೆಗೆ ಕೊಲೆ ಬೆದರಿಕೆ

0
ಶಿರಸಿ :   ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ,  ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ನಿವಾಸದ ದೂರವಾಣಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಸಚಿವರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ...

ಶಾಸಕ ಶ್ರೀರಾಮುಲು ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹ??

0
ಕೊಪ್ಪಳ :     ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಶಾಸಕ ಬಿ.ಶ್ರೀರಾಮುಲು ಅವರು ವಿಂಗ್​ ಕಮಾಂಡರ್​ ಅಭಿನಂದನ್ ಹೆಸರು ಬಳಕೆ ಮಾಡಿಕೊಂಡಿದ್ದಾರೆ. ಅಭಿನಂದನ್​ ಹೆಸರನ್ನು ಬಳಕೆ ಮಾಡದಂತೆ ಚುನಾವಣಾ ಆಯೋಗ ಈ ಮೊದಲು...

ಮೋದಿ ನಿರೀಕ್ಷೆ ಹುಸಿ : ಭಾರಿ ಅಂತರದಲ್ಲಿ ಬಿಜೆಪಿಗೆ ಸೋಲು!!

0
ಬಾಗಲಕೋಟೆ :      ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಭಾಷಣದ ಮೇಲೆ ಜನರಿಗೆ ಸಾಕಷ್ಟು ಪ್ರಮಾಣದಲ್ಲಿ ನಿರೀಕ್ಷೆ ಇತ್ತು. ಆದರೆ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಆರೋಗ್ಯ ಸಚಿವ...

ಬಿಜೆಪಿಯಲ್ಲಿ ಮೋದಿ ಒಬ್ರೆ ಗಂಡು ಉಳಿದವರು.?

0
ರಾಯಚೂರು :   ಲೋಕಸಭೆ ಚುನಾವಣೆಯಲ್ಲಿ ಮೋದಿಗೆ ವೋಟ್ ಮಾಡಿ ಎಂದು ಕೇಳುವ ಬಿಜೆಪಿಯಲ್ಲಿ ನರೇಂದ್ರ ಮೋದಿಯಷ್ಟೇ ಗಂಡು, ಉಳಿದವರೆಲ್ಲ ಜೋಗಮ್ಮಗಳು ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದ್ದಾರೆ.   ಸಿಂಧನೂರಿನ ತಾಲೂಕಿನ ಜವಳಾಗೇರಾ ಗ್ರಾಮದಲ್ಲಿ...

ಬಿಜೆಪಿಗೆ ವೋಟ್​​ ಮಾಡಿದ್ದಕ್ಕೆ ತನ್ನ ಬೆರಳನ್ನೇ ಕತ್ತರಿಸಿಕೊಂಡ ; ವಿಡಿಯೋ ವೈರಲ್

0
ನವದೆಹಲಿ:    ಲೋಕಸಭೆ ಚುನಾವಣಾ ರಣಕಣದಲ್ಲಿ ಬಿಜೆಪಿ ಹವಾ ಸ್ವಲ್ಪ ಜೋರಾಗಿಯೇ ಇದೆ. ಅಂತೆ ಬಿಎಸ್​​ಪಿ ಬೆಂಬಲಿಗನೋರ್ವ ತಪ್ಪಾಗಿ ಬಿಎಸ್​​ಪಿ ಬದಲಿಗೆ ಬಿಜೆಪಿಗೆ ಮತ ಹಾಕಿದ್ದರಿಂದ ಕೋಪಗೊಂಡ ಬೆಂಬಲಿಗೆ ಮತ ಹಾಕಿದ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ.  ...
Share via